Breaking News

Tag Archives: ಶಿವಮೊಗ್ಗ : ಗ್ರಾಮೀಣ ಭಾಗದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಎಷ್ಟಿದೆ ಗೊತ್ತಾ ??

ಶಿವಮೊಗ್ಗ : ಗ್ರಾಮೀಣ ಭಾಗದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಎಷ್ಟಿದೆ ಗೊತ್ತಾ ??

Cnewstv.in / Shivamogga / 26.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಗ್ರಾಮಗಳಿಗೂ ಸಹ ಮಹಾಮಾರಿ ಕೊರೋನಾ ವ್ಯಾಪಿಸಿದೆ. ಜಿಲ್ಲೆಯಲ್ಲಿ ಇದುವರೆಗೆ 20591 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ ಶೇ.54ರಷ್ಟು ಅಂದರೆ 11290 ಪ್ರಕರಣಗಳು ಗ್ರಾಮೀಣ ಭಾಗದಲ್ಲಿ ವರದಿಯಾಗಿವೆ. ಪ್ರಸ್ತುತ 6900 ಸಕ್ರಿಯ ಪ್ರಕರಣಗಳು ಇದ್ದು, 3800 ಪ್ರಕರಣಗಳು ಗ್ರಾಮೀಣ ಭಾಗದಲ್ಲಿವೆ. ಆದರೆ ಕಳೆದ ನಾಲ್ಕು ದಿನಗಳಿಂದ ಪ್ರಕರಣಗಳಲ್ಲಿ ಇಳಿಕೆ ಕಂಡು ಬಂದಿದ್ದು, ಗ್ರಾಮೀಣ ಭಾಗದಲ್ಲಿ ಪಾಸಿಟಿವಿಟಿ ದರ ಶೇ.31ರಷ್ಟಿದೆ. ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ...

Read More »