Breaking News

Tag Archives: ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕರೋನಾ ಸಹಾಯವಾಣಿ ಕೇಂದ್ರ ಆರಂಭ

ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕರೋನಾ ಸಹಾಯವಾಣಿ ಕೇಂದ್ರ ಆರಂಭ

ಶಿವಮೊಗ್ಗ : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸಾವಿರ ಗಡಿಯನ್ನು ದಾಟಿದೆ. ಸೋಂಕಿತರನ್ನು ಯಾವ ಆಸ್ಪತ್ರೆಗೆ ಸೇರಿಸಬೇಕು, ವೆಂಟಿಲೇಟರ್, ವ್ಯಾಕ್ಸಿನೇಷನ್, ಆಂಬುಲೆನ್ಸ್ ಸೇರಿದಂತೆ ಪ್ರತಿಯೊಂದು ಮಾಹಿತಿಯು ಸಾರ್ವಜನಿಕರಿಗೆ ಸುಲಭವಾಗಿ ಸಿಗುವಂತೆ ಮಾಡುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿ ವತಿಯಿಂದ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ. ಶಿವಮೊಗ್ಗ ಜಿಲ್ಲಾಧ್ಯಕ್ಷರಾದ ಟಿ.ಡಿ ಮೇಘರಾಜ್ ರವರ ನೇತೃತ್ವದಲ್ಲಿ ಸಮಿತಿಯನ್ನು ರಚನೆ ಮಾಡಲಾಗಿದೆ. ತುರ್ತು ಸೇವೆಗಾಗಿ ಜಿಲ್ಲೆಯ ಜನತೆ ನಿಯೋಜಿತ ಸಮಿತಿ ಸದಸ್ಯರನ್ನು ಸಂಪರ್ಕಿಸಿ, ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕಾಗಿ ಟಿ.ಡಿ ಮೇಘರಾಜ್ ಅವರು ತಿಳಿಸಿದ್ದಾರೆ. 1-ಆಸ್ಪತ್ರೆ ಮಾಹಿತಿಗಾಗಿ ಮತ್ತು ...

Read More »