Breaking News

Tag Archives: ಶಿವಮೊಗ್ಗ ಜಿಲ್ಲಾ NSUI ವತಿಯಿಂದ ವೀರ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು

ಶಿವಮೊಗ್ಗ ಜಿಲ್ಲಾ NSUI ವತಿಯಿಂದ ವೀರ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು

  ಶಿವಮೊಗ್ಗ : ಛತ್ತೀಸಘಡದ ಸುಕ್ಮಾ-ಬಿಜಾಪುರ ಅರಣ್ಯ ಪ್ರದೇಶದಲ್ಲಿ ನಡೆದ ನಕ್ಸಲ್ ದಾಳಿಗೆ ಹುತಾತ್ಮರಾದ 22 ವೀರ ಯೋಧರಿಗೆ ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು. ನಗರದ ಶಿವಪ್ಪನಾಯಕ ಪ್ರತಿಮೆ ಬಳಿ ಶ್ರದ್ಧಾಂಜಲಿ ಸಲ್ಲಿಸಿದ NSUI ಕಾರ್ಯಕರ್ತರು ಕೇಂದ್ರ ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಚ್ ಎಸ್ ಸುಂದರೇಶ್ , ಮಾಜಿ ಸೂಡಾ ಅಧ್ಯಕ್ಷರಾದ ಎನ್ ರಮೇಶ್ , ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾವಿಜಯಕುಮಾರ್ ,ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ. ...

Read More »