Breaking News

Tag Archives: ಶಿವಮೊಗ್ಗ ಜಿಲ್ಲೆಯಲ್ಲಿ ಏಳಕ್ಕೆ ಕ್ಕೆ ಏಳು ಸ್ಥಾನ ಕಾಂಗ್ರೆಸ್ ಗೆಲ್ಲುತ್ತದೆ..

ಶಿವಮೊಗ್ಗ ಜಿಲ್ಲೆಯಲ್ಲಿ ಏಳಕ್ಕೆ ಏಳು ಸ್ಥಾನ ಕಾಂಗ್ರೆಸ್ ಗೆಲ್ಲುತ್ತದೆ..

Cnewstv.in / 10.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಜಿಲ್ಲೆಯಲ್ಲಿ ಏಳಕ್ಕೆ ಕ್ಕೆ ಏಳು ಸ್ಥಾನ ಕಾಂಗ್ರೆಸ್ ಗೆಲ್ಲುತ್ತದೆ.. ಶಿವಮೊಗ್ಗ : ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಇಂದು ಶಿವಮೊಗ್ಗದಲ್ಲಿ ಕಾಂಗ್ರೆಸ್ ವತಿಯಿಂದ ಜನಧ್ವನಿ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರವರು ಮತದಾರರ ಸರ್ವೆ ಪ್ರಕಾರ ಶಿವಮೊಗ್ಗ ಜಿಲ್ಲೆಯಲ್ಲಿ ಏಳು ಕ್ಕೆ ಏಳು ಸ್ಥಾನ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂದರು. ಕಮಲಾ ಬೆಳೆಯೋದು ಕೆಸರಲ್ಲಿ. ಹಾಗೆಯೇ ಬಿಜೆಪಿಯವರು ಮೊದಲು ...

Read More »