Breaking News

Tag Archives: ಶಿವಮೊಗ್ಗ ನಗರ

ಶಿವಮೊಗ್ಗ ನಗರ, ಗ್ರಾಮಾಂತರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಹೆಸರು ಪ್ರಕಟ.

Cnewstv / 15.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ನಗರ, ಗ್ರಾಮಾಂತರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಹೆಸರು ಪ್ರಕಟ. ಶಿವಮೊಗ್ಗ : ಬಾರಿ ಕೂತುಹಲ ಮೂಡಿಸಿದ ಶಿವಮೊಗ್ಗ ನಗರ ಮತ್ತು ಶಿವಮೊಗ್ಗ ಗ್ರಾಮಾಂತರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಹೆಚ್ ಸಿ ಯೋಗಿಶ್, ಶಿವಮೊಗ್ಗ ಗ್ರಾಮಾಂತರ ಭಾಗದ ಅಭ್ಯರ್ಥಿಯಾಗಿ ಶ್ರೀನಿವಾಸ್ ಕರಿಯಾನ್ ಆಯ್ಕೆಯಾಗಿದ್ದಾರೆ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »