Breaking News

Tag Archives: ಶಿವಮೊಗ್ಗ ನಗರದಲ್ಲಿ ನಿಷೇದಾಜ್ಞೆ… ಈ ನಿಭಂದನೆಗಳನ್ನು ಮರೆಯದಿರಿ.

ಶಿವಮೊಗ್ಗ ನಗರದಲ್ಲಿ ನಿಷೇದಾಜ್ಞೆ… ಈ ನಿಭಂದನೆಗಳನ್ನು ಮರೆಯದಿರಿ.

Cnewstv.in / 16.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ನಗರದಲ್ಲಿ ನಿಷೇದಾಜ್ಞೆ… ಈ ನಿಭಂದನೆಗಳನ್ನು ಮರೆಯದಿರಿ. ಶಿವಮೊಗ್ಗ : ನೆನ್ನೆ ನಗರದಲ್ಲಿ ವೀರಸಾವರ್ಕರ್‌ ಫೊಟೋ ಅಳವಡಿಸುವ ವಿವಾದದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ದಿನಾಂಕಃ- 15-08-2022 ರ ಮದ್ಯಾಹ್ನ 03-00 ಗಂಟೆಯಿಂದ ದಿನಾಂಕಃ- 18-08-2022 ರಂದು ರಾತ್ರಿ 10:00 ಗಂಟೆಯ ವರೆಗೆ ಈ ಕೆಳಕಂಡ ನಿಭಂದನೆಗಳನ್ನು ವಿಧಿಸಿ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಲಾಗಿರುತ್ತದೆ. ಈ ನಿಭಂದನೆಗಳನ್ನು ತಪ್ಪದೆ ...

Read More »