Breaking News

Tag Archives: ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಚಾರಿ ಮಾರ್ಗ ಬದಲಾವಣೆ*

ಇಂದು ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಚಾರಿ ಮಾರ್ಗ ಬದಲಾವಣೆ.

  ಶಿವಮೊಗ್ಗ : ದಿನಾಂಕಃ- 13-03-2021 ರಂದು ಶಿವಮೊಗ್ಗ ನಗರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಯಲಿರುವುದರಿಂದ, ಬೇರೆ ಜಿಲ್ಲೆ ಹಾಗೂ ತಾಲ್ಲೂಕುಗಳಿಂದ ಶಿವಮೊಗ್ಗ ನಗರಕ್ಕೆ ಬರುವ ವಾಹನ ಸವಾರರಿಗೆ ಮತ್ತು ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ದೃಷ್ಠಿಯಿಂದ ಈ ಕೆಳಕಂಡಂತೆ ಮಾರ್ಗ ಬದಲಾವಣೆ ಮಾಡಲಾಗಿರುತ್ತದೆ. 1)ಭದ್ರಾವತಿಯ ಕಡೆಯಿಂದ ಬರುವ ವಾಹನಗಳಿಗೆ ಎಂ.ಆರ್.ಎಸ್ ವೃತ್ತ – ಸಂದೇಶ್ ಮೋಟಾರ್ಸ್ ವೃತ್ತ – ನ್ಯೂ ಮಂಡ್ಲಿ ವೃತ್ತ – ಇಲಿಯಾಜ್ ನಗರ – ಬುದ್ದಾ ನಗರ 2)ತೀರ್ಥಹಳ್ಳಿಯ ಕಡೆಯಿಂದ ಬರುವ ವಾಹನಗಳಿಗೆ ನ್ಯೂ ಮಂಡ್ಲಿ ...

Read More »