Breaking News

Tag Archives: ಶಿವಮೊಗ್ಗ ನಗರದ ಪ್ರತಿ ಮನೆಗೂ ಆಯುರ್ವೇದ ಔಷಧಿ ಕಿಟ್

ಶಿವಮೊಗ್ಗ ನಗರದ ಪ್ರತಿ ಮನೆಗೂ ಆಯುರ್ವೇದ ಔಷಧಿ ಕಿಟ್, ಸಚಿವ ಕೆ.ಎಸ್ ಈಶ್ಚರಪ್ಪ

  ಕೋವಿಡ್ ಸುರಕ್ಷಾ ಪಡೆ ನೇತೃತ್ವದಲ್ಲಿ ಶಿವಮೊಗ್ಗ ನಗರದ ನಾಲ್ಕು ಲಕ್ಷ ಜನರಿಗೆ ರೋಗ ನಿರೋಧಕ ಮತ್ತು ಶಕ್ತಿವರ್ಧಕ ಔಷಧಿ ಕಿಟ್‍ಗಳನ್ನು ಉಚಿತವಾಗಿ ನೀಡಲಾಗುತ್ತದೆ. ಜುಲೈ 29ರಂದು ಆಯುರ್ವೇದ ವೈದ್ಯ ಡಾ.ಗಿರಿಧರ್ ಕಜೆ ಅವರು ವಿತರಣೆ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಡಿದ ಸಚಿವ ಈಶ್ವರಪ್ಪ, ಶಿವಮೊಗ್ಗ ನಗರದಲ್ಲಿ ಸುಮಾರು 85 ಸಾವಿರ ಮನೆಗಳಿವೆ. ಪ್ರತಿ ವಾರ್ಡ್‍ನ ಕಾರ್ಪೊರೇಟರ್‍ಗಳು, ಸ್ವಯಂ ಸೇವಕರು ಪ್ರತಿ ಮನೆಗೂ ಔಷಧಿ ಕಿಟ್ ವಿತರಿಸಲಿದ್ದಾರೆ. ಮನೆಯಲ್ಲಿ ಇರುವ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಉಚಿತ ಆರೋಗ್ಯ ...

Read More »