Breaking News

Tag Archives: ಶಿವಮೊಗ್ಗ ಬಟ್ಟೆ ಮಾರುಕಟ್ಟೆಯಲ್ಲಿ ವ್ಯಕ್ತಿಗೆ ಚಾಕು ಇರಿತ..

ಶಿವಮೊಗ್ಗ ಬಟ್ಟೆ ಮಾರುಕಟ್ಟೆಯಲ್ಲಿ ವ್ಯಕ್ತಿಗೆ ಚಾಕು ಇರಿತ..

Cnewstv.in / 07.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಬಟ್ಟೆ ಮಾರುಕಟ್ಟೆಯಲ್ಲಿ ವ್ಯಕ್ತಿಗೆ ಚಾಕು ಇರಿತ.. ಶಿವಮೊಗ್ಗ : ನಗರದ ಗಾಂಧಿಬಜಾರ್ ನ ಬಟ್ಟೆ ಮಾರುಕಟ್ಟೆಯಲ್ಲಿ ವ್ಯಕ್ತಿಯೊಬ್ಬನಿಗೆ ಇಂದು ಸಂಜೆ ಚಾಕು ಇರಿಯಲಾಗಿದೆ. ಚಾಕು ಇರಿತಕ್ಕೊಳಗಾದನನ್ನು ಸೆಂಥಿಲ್ ಕುಮಾರ್ (40) ಎಂದು ಗುರುತಿಸಲಾಗಿದೆ. ಚಿಕಿತ್ಸೆಗೆಂದು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ದೊಡ್ಡಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯ ಬಗ್ಗೆ ಇನ್ನಷ್ಟು ಮಾಹಿತಿಗಳು ಬರಬೇಕಿದೆ.. ...

Read More »