Breaking News

Tag Archives: ಶಿವಮೊಗ್ಗ ಭದ್ರಾವತಿ ನಗರದ ಶಾಲಾ ಕಾಲೇಜುಗಳಿಗೆ ರಜೆ.

ಶಿವಮೊಗ್ಗ – ಭದ್ರಾವತಿ ನಗರದ ಶಾಲಾ ಕಾಲೇಜುಗಳಿಗೆ ರಜೆ.

Cnewstv.in / 15.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಭದ್ರಾವತಿ ನಗರದ ಶಾಲಾ ಕಾಲೇಜುಗಳಿಗೆ ರಜೆ. ಶಿವಮೊಗ್ಗ : ಸೆಕ್ಷನ್ 144 ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಹಾಗೂ ಭದ್ರಾವತಿ ಪಟ್ಟಣ ವ್ಯಾಪ್ತಿಯ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ ಇದನ್ನು ಒದಿ : https://cnewstv.in/?p=10843 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Read More »