Breaking News

Tag Archives: ಶಿವಮೊಗ್ಗ – ಭದ್ರಾವತಿ ಪರ್ಯಾಯ ಮಾರ್ಗ ಸಂಚಾರ.

ಶಿವಮೊಗ್ಗ – ಭದ್ರಾವತಿ ಪರ್ಯಾಯ ಮಾರ್ಗ ಸಂಚಾರ.

Cnewstv.in / 16.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ – ಭದ್ರಾವತಿ ಪರ್ಯಾಯ ಮಾರ್ಗ ಸಂಚಾರ. ಶಿವಮೊಗ್ಗ : ಶಿವಮೊಗ್ಗ-ಭದ್ರಾವತಿ ಮಧ್ಯೆ ಬರುವ ರೈಲ್ವೆ ಕ್ರಾಸಿಂಗ್ ಗೇಟ್ ನಂ.34 ರಲ್ಲಿ ರೈಲ್ವೆ ಓವರ್‍ಬ್ರಿಡ್ಜ್(ಆರ್‍ಓಬಿ) ಕಾಮಗಾರಿ ತ್ವರಿತಗತಿಯಿಂದ ಪೂರ್ಣಗೊಳ್ಳಬೇಕಾಗಿರುವುದರಿಂದ ವಾಹನಗಳ ಸಂಚಾರಕ್ಕೆ ಅಡಚಣೆಯುಂಟಾಗದಂತೆ ಕಾಮಗಾರಿ ಪೂರ್ಣಗೊಳ್ಳುವವರೆಗೆ ಕೆಳಕಂಡಂತೆ ಪರ್ಯಾಯ ಮಾರ್ಗಗಳಲ್ಲಿ ವಾಹನಗಳು ಸಂಚರಿಸಲು ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶಿಸಿದ್ದಾರೆ. ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ಸಂಚರಿಸುವ ಮಿನಿ ನಗರ ಸಾರಿಗೆ ಬಸ್‍ಗಳು, ಕಾರು, ಟ್ಯಾಕ್ಸಿ ಮತ್ತು ಲಘು ವಾಹನಗಳು ...

Read More »