Breaking News

Tag Archives: ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಮೇಯರ್

ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಮೇಯರ್ ಶಿವಕುಮಾರ್, ಉಪಮೇಯರ್ -ಲಕ್ಷ್ಮಿ ಶಂಕರ್ ನಾಯ್ಕ್.

Cnewstv.in / 28.10.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಮೇಯರ್ ಶಿವಕುಮಾರ್, ಉಪಮೇಯರ್ -ಲಕ್ಷ್ಮಿ ಶಂಕರ್ ನಾಯ್ಕ್. ಶಿವಮೊಗ್ಗ : ಮಹಾನಗರ ಪಾಲಿಕೆಯ ಗದ್ದುಗೆಯನ್ನು ಮತ್ತೆ ಬಿಜೆಪಿ ಪಕ್ಷ ಉಳಿಸಿಕೊಂಡಿದೆ. ಇಂದು ನಡೆದ ಮೇಯರ್ ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗುರುಪುರ- ಪುರಲೆ ವಾರ್ಡಿನ ಪಾಲಿಕೆ ಸದಸ್ಯರಾದ ಶಿವಕುಮಾರ್ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ನ್ಯೂ ಮಂಡ್ಲಿ ವಾರ್ಡಿನ ಪಾಲಿಕೆ ಸದಸ್ಯೆ ಲಕ್ಷ್ಮಿ ಶಂಕರ್ ನಾಯ್ಕ್ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. 23 ಪಾಲಿಕೆ ಸದಸ್ಯರು ...

Read More »