Cnewstv / 21.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಮಹಾನಗರ ಪಾಲಿಕೆ ಕೈಗೊಂಡ ಕಾಮಗಾರಿಗಳೆಲ್ಲಾ ಕಳಪೆ ಶಿವಮೊಗ್ಗ : ನಿನ್ನೆ ಒಂದೇ ದಿನ ಬಿದ್ದ ಸಣ್ಣ ಮಳೆಗೇ ನಗರದ ತಗ್ಗುಪ್ರದೇಶಗಳಿಗೆ ನೀರು ನುಗ್ಗಿರುವುದು ಶಿವಮೊಗ್ಗ ಮಹಾನಗರ ಪಾಲಿಕೆ ಕೈಗೊಂಡ ಕಾಮಗಾರಿಗಳೆಲ್ಲಾ ಕಳಪೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಪಾಲಿಕೆಯ ಆಡಳಿತಾರೂಢ ಬಿಜೆಪಿ ಭ್ರಷ್ಟಾಚಾರದಲ್ಲಿ ತೊಡಗಿರುವುದು ಸಾಬೀತಾಗಿದೆ ಎಂದು ಶಿವಮೊಗ್ಗ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಂ ಪಾಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಮಾರ್ಟ್‍ಸಿಟಿ ಯೋಜನೆಯಡಿ ಶಿವಮೊಗ್ಗ ನಗರದ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ. ...
Read More »Tag Archives: ಶಿವಮೊಗ್ಗ ಮಹಾನಗರ ಪಾಲಿಕೆ ಕಮಿಷನರ್ಗೆ 20 ಸಾವಿರ ದಂಡ
ಶಿವಮೊಗ್ಗ ಮಹಾನಗರ ಪಾಲಿಕೆ ಕಮಿಷನರ್ಗೆ 20 ಸಾವಿರ ದಂಡ
ಸಕಾಲದಲ್ಲಿ ಉದ್ಯಮ ಪರವಾನಗಿ ನೀಡದೆ ವಿಳಂಬ ಮಾಡಿದ್ದಕ್ಕೆ ಮಹಾನಗರ ಪಾಲಿಕೆ ಆಯುಕ್ತರಿಗೆ ಗ್ರಾಹಕರ ವೇದಿಕೆಯು ದಂಡ ವಿಧಿಸಿ ತೀರ್ಪು ನೀಡಿದೆ. ವುಡ್ ಇಂಡಸ್ಟ್ರಿಗೋಸ್ಕರ ಎಸ್.ಎನ್.ಫಜಲುದ್ದೀನ್ ಎಂಬುವವರು 2018ರ ಜನವರಿ 11ರಂದು ಮಹಾನಗರ ಪಾಲಿಕೆಗೆ ಅರ್ಜಿ ಸಲ್ಲಿಸಿದ್ದರು. ಆದರೆ ಕಡತ ಕಳೆದಿರುವುದಾಗಿ ಹೇಳಿದ್ದಕ್ಕೆ 2018ರ ಮೇ 25ರಂದು ಮತ್ತೊಂದು ಅರ್ಜಿಯನ್ನು ಸಲ್ಲಿಸಿದ್ದಾರೆ. ಪರವಾನಗಿಗಾಗಿ 5 ಸಾವಿರ ರೂ. ಚಲನ್ ಕೂಡ ಪಾವತಿಸಿದ್ದಾರೆ. ಸಕಾಲ ಕಾಯಿದೆ ಅಡಿ ಫೆ.21ರೊಳಗೆ ಉದ್ಯಮ ಪರವಾನಗಿಯನ್ನು ನೀಡಬೇಕಿತ್ತು. ಆದರೆ, 2019ರ ಏಪ್ರಿಲ್ 3ರಂದು ಲೈಸೆನ್ಸ್ ನೀಡಿದ್ದು, ಅದರ ಅವಧಿ 2018ರ ...
Read More »
Recent Comments