Breaking News

Tag Archives: ಶಿವಮೊಗ್ಗ ಮಹಾನಗರ ಪಾಲಿಕೆ ನೂತನ ಮೇಯರ್ ಆಗಿ ಸುನಿತಾ ಅಣ್ಣಪ್ಪ

ಶಿವಮೊಗ್ಗ ಮಹಾನಗರ ಪಾಲಿಕೆ ನೂತನ ಮೇಯರ್ ಆಗಿ ಸುನಿತಾ ಅಣ್ಣಪ್ಪ, ಉಪಮೇಯರ್ ಅಗಿ‌ ಕೆ. ಶಂಕರ್ ಗನ್ನಿ ಆಯ್ಕೆ

  ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಸುನಿತಾ ಅಣ್ಣಪ್ಪ ಮತ್ತು ರೇಖಾ ರಂಗನಾಥ ಅವರು ನಾಮಪತ್ರ ಸಲ್ಲಿಸಿದ್ದರು. ಸುನಿತಾ ಎಸ್ ಅವರ ಪರವಾಗಿ 25 ಹಾಗೂ ರೇಖಾ ಪರವಾಗಿ 11 ಮಂದಿ ಕೈ ಎತ್ತುವ ಮೂಲಕ ಮತ ಚಲಾಯಿಸಿದರು. ಶಿವಮೊಗ್ಗ ಪಾಲಿಕೆಯಲ್ಲಿ ಸ್ಪಷ್ಟ ಬಹುಮತ ಬಿಜೆಪಿ ಹೊಂದಿತ್ತು. ಉಪಾಧ್ಯಕ್ಷ ಸ್ಥಾನಕ್ಕೆ ಕೆ.ಶಂಕರ್ ಮತ್ತು ಆರ್.ಸಿ.ನಾಯ್ಕ್ ನಾಮಪತ್ರ ಸಲ್ಲಿಸಿದ್ದರು. ಶಂಕರ್ 25 ಹಾಗೂ ಆರ್.ಸಿ.ನಾಯ್ಕ್ 11 ಮತ ಪಡೆದರು.. *ಉಪಮೇಯರ್ ಪರ ಮತ ಚಲಾಯಿಸದ ಓರ್ವ ಬಿಜೆಪಿ ಸದಸ್ಯ* ಚುನಾವಣೆಯಲ್ಲಿ ಸ್ಥಾಯಿ ...

Read More »