ಶಿವಮೊಗ್ಗ : ಕರೋನ ವೈರಸ್ ಎದುರಿಸಲು ಜಿಲ್ಲಾಡಳಿತ ಸರ್ವಸನ್ನದ್ಧವಾಗಿದ್ದು, ಜನರು ಗಾಬರಿಯಾಗುವ ಅಗತ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಭಾನುವಾರ ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಕರೋನಾ ವೈರಸ್ ನಿರ್ವಹಣೆಗೆ ಕೈಗೊಳ್ಳಲಾಗಿರುವ ಕ್ರಮಗಳನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಕರೋನಾ ಪ್ರಕರಣಗಳು ವರದಿಯಾಗಿಲ್ಲ. ಮೂರು ಶಂಕಿತ ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿವೆ. ಜಿಲ್ಲೆಯಲ್ಲಿ ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಶಿಮ್ಸ್ನಲ್ಲಿ 30 ಹಾಸಿಗೆಯ ಪ್ರತ್ಯೇಕ ವಾರ್ಡ್ ಸಜ್ಜುಗೊಳಿಸಲಾಗಿದ್ದು, ವೈದ್ಯಾಧಿಕಾರಿಗಳ ತಂಡ ದಿನದ 24ಗಂಟೆ ಕಾರ್ಯನಿರ್ವಹಿಸುತ್ತಿದೆ ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv