Breaking News

Tag Archives: ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಹೃದ್ರೋಗಕ್ಕೆ ಗುಣಮಟ್ಟದ ಚಿಕಿತ್ಸೆ ಲಭ್ಯ: ಡಾ.ಮಂಜುನಾಥ್

ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಹೃದ್ರೋಗಕ್ಕೆ ಗುಣಮಟ್ಟದ ಚಿಕಿತ್ಸೆ ಲಭ್ಯ: ಡಾ.ಮಂಜುನಾಥ್

Cnewstv.in / 07.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಕಾರ್ಯಾರಂಭಗೊಂಡಿರುವ ಅತ್ಯಾಧುನಿಕ ಹೃದ್ರೋಗ ಚಿಕಿತ್ಸಾ ಸೌಲಭ್ಯ ಹೊಂದಿರುವ ಕ್ಯಾಥ್‌ಲ್ಯಾಬ್, ಜಯದೇವ ಹೃದ್ರೋಗ ಸಂಸ್ಥೆಯ ಗುಣಮಟ್ಟ ಹೊಂದಿದೆ ಎಂದು ಜಯದೇವ ಹೃದ್ರೊಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರು ತಿಳಿಸಿದರು. ಇಲ್ಲಿನ ಕ್ಯಾಥ್‌ಲ್ಯಾಬ್‌ನಲ್ಲಿ ಇಂದು ಬೆಳಿಗ್ಗೆ ಐದು ಮಂದಿಗೆ ಆಂಜಿಯೋಗ್ರಾಮ್, ಆಂಜಿಯೋಪ್ಲಾಸ್ಟಿ ಮತ್ತು ಸ್ಟಂಟ್ ಅಳವಡಿಕೆ ಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ. ಇಲ್ಲಿ ಅತ್ಯಾಧುನಿಕ ಉಪಕರಣಗಳು, ಮೂವರು ತಜ್ಞ ಹೃದ್ರೋಗ ತಜ್ಞರು ಮತ್ತು ತಂತ್ರಜ್ಞರಿದ್ದು, ಹೃದ್ರೋಗ ಚಿಕಿತ್ಸೆಗೆ ...

Read More »