Breaking News

Tag Archives: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿಯನ್ನು ಒಟ್ಟಾಗಿ ಗೆಲ್ಲಿಸುತ್ತೇವೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿಯನ್ನು ಒಟ್ಟಾಗಿ ಗೆಲ್ಲಿಸುತ್ತೇವೆ.

Cnewstv / 01.04.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿಯನ್ನು ಒಟ್ಟಾಗಿ ಗೆಲ್ಲಿಸುತ್ತೇವೆ. ಶಿವಮೊಗ್ಗ : ರಾಷ್ಟೀಯ ನಾಯಕರ ಒಪ್ಪದದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿಯನ್ನು ಒಟ್ಟಾಗಿ ಗೆಲ್ಲಿಸುತ್ತೇವೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಸ್ತುವಾರಿ ರಘುಪತಿ ಭಟ್ ಹಾಗೂ ಜೆಡಿಎಸ್ ಶಾಸಕಿ ಶಾರದಾ ಪರ‍್ಯಾನಾಯ್ಕ್ ಇಂದು ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಜೆಡಿಎಸ್ ಪಕ್ಷವೀಗ ಎನ್‌ಡಿಎ ಪಕ್ಷದ ಮೈತ್ರಿ ಪಕ್ಷವಾಗಿದೆ. ರಾಷ್ಟç ಮತ್ತು ರಾಜ್ಯಮಟ್ಟದಲ್ಲಿ ಹೊಂದಾಣಿಕೆಯಾಗಿದ್ದರು ...

Read More »