Breaking News

Tag Archives: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಎರಡನೇ ಪ್ರಾಯೋಗಿಕ ವಿಮಾನ..

Cnewstv / 23.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಎರಡನೇ ಪ್ರಾಯೋಗಿಕ ವಿಮಾನ.. ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನಲೆಯಲ್ಲಿ ಈಗಾಗಲೇ ಒಂದನೇ ಪ್ರಾಯೋಗಿಕ ವಿಮಾನ ಯಶಸ್ವಿಯಾಗಿ ಆಗಮಿಸಿತ್ತು.‌ ಇಂದು ಮಧ್ಯಾಹ್ನ ಇಂಡಿಯನ್ ಏರ್ ಫೋರ್ಸ್ ನ ಎರಡನೇ ಪ್ರಾಯೋಗಿಕ ವಿಮಾನ ಯಶಸ್ವಿಯಾಗಿ ಆಗಮಿಸಿದೆ. ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ಏರ್ಪೋರ್ಟ್ ನಲ್ಲಿ ಬಿಗಿ ಭದ್ರತೆ ಮಾಡಲಾಗಿದೆ.   ಎರಡನೇ ಪ್ರಯೋಗಿಕ ವಿಮಾನದಲ್ಲಿ ಪ್ರಧಾನಿ ಅವರ ...

Read More »

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಳದಿ ಅರಸರ ಅಥವಾ ಜಿಲ್ಲೆಯ ಶರಣರ ಹೆಸರನ್ನು ಇಡಬೇಕು.

Cnewstv / 16.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಳದಿ ಅರಸರ ಅಥವಾ ಜಿಲ್ಲೆಯ ಶರಣರ ಹೆಸರನ್ನು ಇಡಬೇಕು. ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಳದಿ ಅರಸರ ಅಥವಾ ಜಿಲ್ಲೆಯ ಶರಣರ ಹೆಸರನ್ನು ಇಡಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಆಗ್ರಹಿಸಿದೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ರುದ್ರಮನಿ ಸಜ್ಜನ್, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಅವರ ಹೆಸರನ್ನು ಇಡಬೇಕಿತ್ತು. ಆದರೆ, ಅವರು ಅದಕ್ಕೆ ಒಪ್ಪಿಲ್ಲ. ಆದ್ದರಿಂದ ...

Read More »

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ “ರಾಷ್ಟ್ರಕವಿ ಕುವೆಂಪು” ಹೆಸರು : ಬಿ ಎಸ್ ಯಡಿಯೂರಪ್ಪ.

Cnewstv / 11.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ “ರಾಷ್ಟ್ರಕವಿ ಕುವೆಂಪು” ಹೆಸರು : ಬಿ ಎಸ್ ಯಡಿಯೂರಪ್ಪ. ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಇಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಇಂದು ತಿಳಿಸಿದ್ದಾರೆ. ಇಂದು ಬೆಳಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಇದೇ ತಿಂಗಳು 27ರಂದು ಪ್ರಧಾನಿ ನರೇಂದ್ರ ಮೋದಿಯವರು ಶಿವಮೊಗ್ಗಕ್ಕೆ ಬರುವುದು ನಿಶ್ಚಿತವಾಗಿದ್ದು. ಅವರೇ ಹೆಸರನ್ನು ಘೋಷಣೆ ಮಾಡಲಿದ್ದಾರೆ‌. ಈ ಬಗ್ಗೆ ನಾನು ಅಧಿವೇಶನದಲ್ಲಿ ಸರ್ವಾನುಮತದ ...

Read More »

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಾರ್ವಜನಿಕ ಪ್ರವೇಶ ಬಂದ್.

Cnewstv / 24.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಾರ್ವಜನಿಕ ಪ್ರವೇಶ ಬಂದ್. ಶಿವಮೊಗ್ಗ : ನಗರದ ಹೊರ ವಲಯದ ಸೋಗಾನೆಯಲ್ಲಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣಕ್ಕೆ ಸುರಕ್ಷತಾ ಹಿನ್ನೆಲೆಯಲ್ಲಿ ಅನುಮತಿ ಇಲ್ಲದೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ. ಇದನ್ನು ಒದಿ : https://cnewstv.in/?p=11935 ವಿಮಾನ ನಿಲ್ದಾಣದ ಕಾಮಗಾರಿಗಳು ಅಂತಿಮ ಹಂತದಲ್ಲಿದ್ದು, ಕೆಲವೇ ದಿನಗಳಲ್ಲಿ ಕೇಂದ್ರದಿಂದ ಡಿಜಿಸಿಎ ತಂಡ ಪರಿಶೀಲನೆಗೆ ಆಗಮಿಸಲಿದೆ. ಇದಲ್ಲದೆ ವಿಮಾನ ನಿಲ್ದಾಣದಲ್ಲಿರುವ ಸೂಕ್ಷ್ಮ ಉಪಕರಣಗಳ ಸುರಕ್ಷತೆಯ ಹಿನ್ನೆಲೆಯಲ್ಲಿ ...

Read More »

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲ, ಈ ನಿರ್ಧಾರವನ್ನು ಪುನರ್ ಪರಿಶೀಲಿಸಿ, ಸಿಎಂಗೆ ಮನವಿ ಮಾಡಿದ ಬಿಎಸ್ ವೈ.‌

Cnewstv.in / 25.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲ, ಈ ನಿರ್ಧಾರವನ್ನು ಪುನರ್ ಪರಿಶೀಲಿಸಿ, ಸಿಎಂಗೆ ಮನವಿ ಮಾಡಿದ ಬಿಎಸ್ ವೈ.‌ ಬೆಂಗಳೂರು : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನವರ ಹೆಸರಿಡಲು ನಿರ್ಧರಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿರವರು ಘೋಷಣೆ ಮಾಡಿದ ಬೆನ್ನಲ್ಲೇ ಬಿಎಸ್ ವೈ ಮುಖ್ಯ ಮಂತ್ರಿಯವರಿಗೆ ಪತ್ರ ಬರೆದಿದ್ದಾರೆ.. ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ. ಆದುದರಿಂದ, ...

Read More »

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ “ಬಿಎಸ್ ಯಡಿಯೂರಪ್ಪ” ಹೆಸರು..!!!???

Cnewstv.in / 20.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ “ಬಿಎಸ್ ಯಡಿಯೂರಪ್ಪ” ಹೆಸರು..!!!??? ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಈಗಾಗಲೇ ಸಾಕಷ್ಟು ಹೆಸರುಗಳ ಸಲಹೆಗಳನ್ನು ನೀಡಲಾಗಿತ್ತು. ಆದರೆ ಅಂತಿಮವಾಗಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ #ಬಿಎಸ್ ಯಡಿಯೂರಪ್ಪನವರ ಹೆಸರಿಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ #ಬಸವರಾಜಬೊಮ್ಮಾಯಿ ಅವರು ಹೇಳಿದ್ದಾರೆ. ಇಂದು ಸೊಗನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ವೀಕ್ಷಣೆಯನ್ನು ಮಾಡಿ ಮಾತನಾಡಿದ ಅವರು, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪನವರ ಹೆಸರನ್ನು ನೀಡಲು ...

Read More »

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್.ವೈ‌ ಹೆಸರು ಅಂತಿಮಗೊಳಿಸಿ, ಜಿಲ್ಲೆಯ ಜನಪ್ರತಿನಿಧಿಗಳಿಂದ ಸಿಎಂಗೆ ಮನವಿ.

Cnewstv.in / 11.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್.ವೈ‌ ಹೆಸರು ಅಂತಿಮಗೊಳಿಸಿ, ಜಿಲ್ಲೆಯ ಜನಪ್ರತಿನಿಧಿಗಳಿಂದ ಸಿಎಂಗೆ ಮನವಿ. ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ‌ ಯಡಿಯೂರಪ್ಪನವರ ಹೆಸರನ್ನು ಇಡಬೇಕು ಎಂದು ಶಿವಮೊಗ್ಗ ಜಿಲ್ಲೆಯ ಜನಪ್ರತಿನಿಧಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ಮಾಜಿ ಮುಖ್ಯಮಂತ್ರಿಗಳು ಮತ್ತು ನಮ್ಮೆಲ್ಲರ ನಾಯಕರೂ ಆದ ಬಿ.ಎಸ್.ಯಡಿಯೂರಪ್ಪನವರು ಶಿವಮೊಗ್ಗದೊಂದಿಗೆ ವಿಶೇಷವಾದ ಅವಿನಾಭಾವ ಸಂಬಂಧವನ್ನು ಹೊಂದಿದ್ದಾರೆ. 1983ರಲ್ಲಿ ಮೊದಲ ಬಾರಿಗೆ ಶಾಸಕರಾಗಿ‌ ಆಯ್ಕೆಯಾದನಿಂದಲೂ ...

Read More »

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ,ಮತ್ತು ಹೊರ ವರ್ತುಲ ರಸ್ತೆಗೆ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪನವರ ಹೆಸರು ಇಡಿ.‌

Cnewstv.in / 16.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ಅಭಿವೃದ್ಧಿಗೆ ಕಾರಣಕರ್ತರಾಗಿರುವಂತವರು ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪನವರ ಹೆಸರಿನ್ನು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮತ್ತು ಹೊರ ವರ್ತುಲ ರಸ್ತೆಗೆ, ಇಡುವಂತೆ ಒತ್ತಾಯಿಸಿ, ಸಮಸ್ತ ಸಮಾನ ಮನಸ್ಕಾರ ಯುವ ಒಕ್ಕೂಟದಿಂದ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದರು ಈ ಸಂದರ್ಭದಲ್ಲಿ ವೇದಿಕೆಯ ಜಿಲ್ಲಾ ಸಂಚಾಲಕರಾದ ಬಳ್ಳೇಕೆರೆ ಸಂತೋಷ್, ಪದಾಧಿಕಾರಿಗಳಾದ ಸಿಮ್ಸ್ ನಿರ್ದೇಶಕ ಡಾ.ಗೌತಮ್, ಡಾ.ಭರತ್ ಶೆಟ್ಟಿ, ಡಾ.ಸುರೇಶ್,ಎಪಿ.ಎಂ.ಸಿ ಸದಸ್ಯರಾದ ಅರುಣ್ ಬಾಬು,ಗಿರಿರಾಜ್,ದೊರೈ. ಚಿನ್ನಪ್ಪ, ಲಕ್ಷ್ಮೀಪತಿ, ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments