Breaking News

Tag Archives: ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಸಾರ್ವಜನಿಕ ಅಹವಾಲು ಸಭೆ

ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಸಾರ್ವಜನಿಕ ಅಹವಾಲು ಸಭೆ

Cnewstv / 8.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಸಾರ್ವಜನಿಕ ಅಹವಾಲು ಸಭೆ ಶಿವಮೊಗ್ಗ : ಸ್ಮಾರ್ಟ್ ಸಿಟಿ ಯೋಜನೆಯನ್ನ ಪಾಲಿಕೆಗೆ ಹಸ್ತಾಂತರಿಸುವ ಸಲುವಾಗಿ ಸಾರ್ವಜನಿಕ ಅಹವಾಲನ್ನ ಸ್ವೀಕರಿಸಲು ದಿನಾಂಕ ನಿಗದಿಪಡಿಸಲಾಗಿದೆ. ಸೆ.12 ರಂದು ಕುವೆಂಪು ರಂಗ ಮಂದಿರದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆಯನ್ನ ಕರೆಯಲಾಗಿದೆ. ಸಾರ್ಟ್ ಸಿಟಿ ಕಾಮಗಾರಿಯನ್ನ ಪಾಲಿಕೆಗೆ ಹಸ್ತಾಂತರಿಸಲು ಕಳೆದ ತಿಂಗಳು ಸಾರ್ವಜನಿಕ ಆಕ್ಷೇಪಣೆಯನ್ನ ಕರೆಯಲಾಗಿತ್ತು. ಸಾರ್ವಜನಿಕ ಯೋಜ‌ನೆಯ ಅನುಷ್ಠಾನದ ಬಗ್ಗೆ ನಾಗರೀಕ ಹಿತರಕ್ಷಣೆಯ ವೇದಿಕೆ ಆಕ್ಷೇಪಣೆ ...

Read More »