Breaking News

Tag Archives: ಸಂಕಷ್ಟಕ್ಕೊಳಗಾದವರ ನೆರವಿಗೆ ಮಹಾನಗರಪಾಲಿಕೆ ಸಹಾಯಹಸ್ತ : ಚಿದಾನಂದ ಎಸ್.ವಟಾರೆ

ಸಂಕಷ್ಟಕ್ಕೊಳಗಾದವರ ನೆರವಿಗೆ ಮಹಾನಗರಪಾಲಿಕೆ ಸಹಾಯಹಸ್ತ : ಚಿದಾನಂದ ಎಸ್.ವಟಾರೆ

  ಶಿವಮೊಗ್ಗ :ಮಹಾನಗರಪಾಲಿಕೆಯು ಶಿವಮೊಗ್ಗ ಮಹಾನಗರದ ವ್ಯಾಪ್ತಿಯಲ್ಲಿ ಮಾರಾಣಾಂತಿಕ ಕೊರೋನ ವೈರಸ್‍ನ ನಿಯಂತ್ರಣಕ್ಕಾಗಿ ಹಾಗೂ ನಿರಾಶ್ರಿತ ಕಾರ್ಮಿಕರ ಊಟ, ವಸತಿ, ಆರೋಗ್ಯ ಮುಂತಾದ ತುರ್ತು ಸಮಸ್ಯೆಗಳ ಪರಿಹಾರ ಕ್ರಮವಾಗಿ ಪ್ರತಿ 7ವಾರ್ಡುಗಳಿಗೆ ಓರ್ವರಂತೆ ಅಧಿಕಾರಿಗಳನ್ನೊಳಗೊಂಡ ತಂಡವನ್ನು ನಿಯೋಜಿಸಲಾಗಿದ್ದು, ಸಂಕಷ್ಟಕ್ಕೊಳಗಾದವರು ಈ ಕೆಳಕಂಡವರನ್ನು ಸಂಪರ್ಕಿಸಿ ಸಹಾಯ ಪಡೆದುಕೊಳ್ಳುವಂತೆ ಮಹಾನಗರಪಾಲಿಕೆಯ ಆಯುಕ್ತ ಚಿದಾನಂದ ಎಸ್.ವಟಾರೆ ಅವರು ತಿಳಿಸಿದ್ದಾರೆ. ಒಂದರಿಂದ ಏಳನೇ ವಾರ್ಡ್‍ವರೆಗಿನ ಬಾಧಿತರು ಚಾಮರಾಜ್, ಸಹಾಯಕ ಕಾರ್ಯಪಾಲಕ ಅಭಿಯಂತರ ಮೊ.9448127454, ವಾರ್ಡ್ ಎಂಟರಿಂದ ಹದಿನಾಲ್ಕನೆ ವಾರ್ಡಿನ ಬಾಧಿತರು ಶ್ರೀಧರ್ ಜೆ., ಕಾರ್ಯಪಾಲಕ ಅಭಿಯಂತರರು, ಮೊ.8762288680, ವಾರ್ಡ್ ನಂಬರ್ ...

Read More »