Breaking News

Tag Archives: ಸಚಿವ

ಸಚಿವ, ಸಂಸದರಿಂದ ರೈಲ್ವೇ 100 ಅಡಿ ವರ್ತುಲ ರಸ್ತೆ ಕಾಮಗಾರಿ ವೀಕ್ಷಣೆ

  ಶಿವಮೊಗ್ಗ : ಶಿವಮೊಗ್ಗ ನಗರ ರೈಲ್ವೆ ಕಾಂಪೌಂಡ್‍ನಿಂದ ಹೊಸಪೇಟೆ-ಶಿವಮೊಗ್ಗ ರಸ್ತೆ ಸಂಪರ್ಕಿಸುವ 100ಅಡಿ ವರ್ತುಲ ರಸ್ತೆ ಕಾಮಗಾರಿ ಸ್ಥಳ ಪರಿಶೀಲನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಅವರು ಶುಕ್ರವಾರ ನಡೆಸಿದರು. ಸದರಿ ರಸ್ತೆಯ ಎರಡು ಬದಿಯಲ್ಲಿ 750ಮೀಟರ್ ಉದ್ದಕ್ಕೆ ಸಿಮೆಂಟ್ ಕಾಂಕ್ರೀಟ್ ಚತುಷ್ಪಥ ರಸ್ತೆ, ರಸ್ತೆಯ ಎರಡೂ ಬದಿಗಳಲ್ಲಿ ಬಾಕ್ಸ್ ಚರಂಡಿ ನಿರ್ಮಾಣ, ರೈಲ್ವೆ ನಿಲ್ದಾಣಕ್ಕೆ ಸಂಪರ್ಕಿಸುವ 100ಮೀಟರ್ ಸಿಸಿ ರಸ್ತೆ ನಿರ್ಮಾಣ ಮತ್ತು ರೈಲ್ವೆ ನಿಲ್ದಾಣದಿಂದ ಹೊರಗೆ ಹೋಗಲು 400ಮೀಟರ್ ಡಾಂಬರ್ ರಸ್ತೆ ನಿರ್ಮಾಣ ಕಾಮಗಾರಿ ಇದರಲ್ಲಿ ...

Read More »