Breaking News

Tag Archives: ಸಚಿವ ಕೆ.ಎಸ್.ಈಶ್ವರಪ್ಪ ಘೋಷಣೆ : ಪಂಚಾಯತ್‍ರಾಜ್ ಇಲಾಖೆ ಅಧಿಕಾರಿ

ಪಂಚಾಯತ್‍ರಾಜ್ ಇಲಾಖೆ ಅಧಿಕಾರಿ, ಸಿಬ್ಬಂದಿ ಕರೋನಾ ವಾರಿಯರ್ಸ್

  Cnewstv.in / Shivamogga / 26.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‍ರಾಜ್ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಕರೋನಾ ವಾರಿಯರ್ಸ್ ಎಂದು ಪರಿಗಣಿಸಲು ಮುಖ್ಯಮಂತ್ರಿ ಅವರು ಅನುಮೋದನೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಇಂದು ಮುಖ್ಯಮಂತ್ರಿ ಅವರೊಂದಿಗೆ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿ ಅವರು 4ಜಿಲ್ಲೆಗಳ 40 ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಪಿಡಿಒಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಗ್ರಾಮೀಣ ಭಾಗದಲ್ಲಿನ ಕರೋನಾ ...

Read More »