Breaking News

Tag Archives: ಸರ್ಕಾರದ ಜನ ಕಲ್ಯಾಣ ಯೋಜನೆಗಳ ಪ್ರಯೋಜನವನ್ನು ಸಾರ್ವಜನಿಕರು ಪಡೆಯಬೇಕು.

ಸರ್ಕಾರದ ಜನ ಕಲ್ಯಾಣ ಯೋಜನೆಗಳ ಪ್ರಯೋಜನವನ್ನು ಸಾರ್ವಜನಿಕರು ಪಡೆಯಬೇಕು.

Cnewstv / 24.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸರ್ಕಾರದ ಜನ ಕಲ್ಯಾಣ ಯೋಜನೆಗಳ ಪ್ರಯೋಜನವನ್ನು ಸಾರ್ವಜನಿಕರು ಪಡೆಯಬೇಕು. ಶಿವಮೊಗ್ಗ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಜನಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದ್ದು ಜನಸಾಮಾನ್ಯರು ಅದರ ಸಂಪೂರ್ಣ ಪ್ರಯೋಜನವನ್ನು ಪಡೆಯಬೇಕೆಂದು ಶಿವಮೊಗ್ಗ ಮಹಾನಗರಪಾಲಿಕೆ ಮಹಾಪೌರರಾದ ಶಿವಕುಮಾರ್ .ಎಸ್ ಹೇಳಿದ್ದಾರೆ. ನಗರದ ಕಮಲಾ ನೆಹರು ರಾಷ್ಟ್ರೀಯ ಸ್ಮಾರಕ ಮಹಿಳಾ ಕಾಲೇಜಿನಲ್ಲಿ ಕೇಂದ್ರ ಸಂವಹನ ಇಲಾಖೆ ವತಿಯಿಂದ ಆಯೋಜಿಸಲಾದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ಕೇಂದ್ರ ಸರ್ಕಾರದ ಎಂಟು ವರ್ಷಗಳ ಸಾಧನೆ ...

Read More »