Breaking News

Tag Archives: ಸರ್ಕಾರದ ಮಾರ್ಗಸೂಚಿ ಪ್ರಕಾರ ಹೊಸ ವರ್ಷಾಚರಣೆಗೆ ಅವಕಾಶ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಸರ್ಕಾರದ ಮಾರ್ಗಸೂಚಿ ಪ್ರಕಾರ ಹೊಸ ವರ್ಷಾಚರಣೆಗೆ ಅವಕಾಶ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಶಿವಮೊಗ್ಗ : ಕರೋನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ವರ್ಷಾಚರಣೆ ಕುರಿತಾಗಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಅದರಂತೆ ಹೊಸ ವರ್ಷವನ್ನು ಆಚರಿಸಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ಸಾಮಾಜಿಕ ಅಂತರವನ್ನು ಕಾಪಾಡುವ ದೃಷ್ಟಿಯಿಂದ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕ್ಲಬ್, ಪಬ್, ರೆಸ್ಟೋರೆಂಟ್ ಇತ್ಯಾದಿ ಪ್ರದೇಶಗಳಲ್ಲಿ ವಿಶೇಷ ಡಿಜೆ ಡ್ಯಾನ್ಸ್ ಕಾರ್ಯಕ್ರಮಗಳು, ವಿಶೇಷ ಪಾರ್ಟಿ ಆಯೋಜಿಸುವುದನ್ನು ನಿಷೇಧಿಸಲಾಗಿದ್ದು, ಪ್ರತಿನಿತ್ಯದ ವ್ಯವಹಾರ ನಡೆಸಲು ಯಾವುದೇ ನಿರ್ಬಂಧವಿರುವುದಿಲ್ಲ. ಈ ನಿರ್ಬಂಧ ಜನವರಿ 2ರವರೆಗೆ ಮುಂದುವರೆಯಲಿದೆ ಎಂದು ಅವರು ಹೇಳಿದ್ದಾರೆ. ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ, ...

Read More »