Breaking News

Tag Archives: ಸರ್ಕಾರದ ಯೋಜನೆಗಳ ಲಾಭ ಪಡೆಯಲು ಕಾರ್ಮಿಕರಿಗೆ ಕರೆ

ಸರ್ಕಾರದ ಯೋಜನೆಗಳ ಲಾಭ ಪಡೆಯಲು ಕಾರ್ಮಿಕರಿಗೆ ಕರೆ

Cnewstv.in / 08.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸರ್ಕಾರದ ಯೋಜನೆಗಳ ಲಾಭ ಪಡೆಯಲು ಕಾರ್ಮಿಕರಿಗೆ ಕರೆ. ಶಿವಮೊಗ್ಗ : ದೇಶದ ಅರ್ಥಿಕ ಪ್ರಗತಿಗೆ ಜೀವನಾಡಿಯಂತಿರುವ ಶ್ರಮಿಕರ ನೆಮ್ಮದಿಯ ಬದುಕಿಗೆ ಆಸರೆಯಾಗುವ ನಿಟ್ಟಿನಲ್ಲಿ ಸರ್ಕಾರವು ಕಾರ್ಮಿಕ ಇಲಾಖೆಯ ಮೂಲಕ ರೂಪಿಸಿ ಅನುಷ್ಠಾನಗೊಳಿಸಿರುವ ವಿವಿಧ ಯೋಜನೆಗಳ ಲಾಭವನ್ನು ಅರ್ಹರು ಪಡೆದುಕೊಳ್ಳುವಂತೆ ಕಾರ್ಮಿಕ ನಿರೀಕ್ಷಕ ಭೀಮೇಶ್ ಅವರು ಹೇಳಿದರು. ಅವರು ಇಂದು ಕಾರವಾರ ಜಿಲ್ಲೆಯ ಉತ್ತರ ಕನ್ನಡ ರೋಲರ್ ಸ್ಕೇಟಿಂಗ್‌ ಕ್ಲಬ್ ಹಾಗೂ ಕಾರ್ಮಿಕ ಇಲಾಖೆಯ ಸಹಯೋಗದೊಂದಿಗೆ ಕಾರ್ಮಿಕರಿಗಾಗಿರುವ ಯೋಜನೆಗಳ ಕುರಿತು ...

Read More »