Breaking News

Tag Archives: ಸರ್ಕಾರಿ ನೌಕರರು

ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರದ ಡಬಲ್ ಧಮಾಕ; ಜಯಂತಿ ರಜೆಗೆ ಅಡ್ಡಿಯಿಲ್ಲ

  ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ನಾಲ್ಕನೆಯ ಶನಿವಾರ ರಜೆ ನೀಡುವ ಜತೆಯಲ್ಲಿ ವಿವಿಧ ಜಯಂತಿ ಆಚರಣೆ ವೇಳೆ ನೀಡಲಾಗುತ್ತಿದ್ದ ರಜೆಗೆ ಕತ್ತರಿ ಹಾಕಲು ಸರ್ಕಾರ ಮುಂದಾಗಿತ್ತು. ಆದರೆ, ಅದಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲು ನಿರ್ಧರಿಸಿದೆ ಎನ್ನಲಾಗಿದೆ. ಸರ್ಕಾರಿ ಕಚೇರಿಗಳಿಗೆ ಪ್ರತಿ ತಿಂಗಳ ನಾಲ್ಕನೆ ಶನಿವಾರ ರಜೆ ನೀಡುವುದಾಗಿ ಸರ್ಕಾರ ಪ್ರಕಟಿಸಿತ್ತು. ಅದರ ಜತೆಗೆ ಕೆಲವು ಜಯಂತಿಗಳಿಗೆ ನೀಡುತ್ತಿದ್ದ ರಜೆಯನ್ನು ರದ್ದುಗೊಳಿಸಲಾಗಿತ್ತು. ಆರನೇ ವೇತನ ಆಯೋಗ ತನ್ನ 2ನೇ ಅವಧಿಯಲ್ಲಿ ನಾಲ್ಕನೆ ಶನಿವಾರದ ರಜೆಗೆ ಕುರಿತು ಶಿಫಾರಸು ...

Read More »