Cnewstv / 05.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ : ಅರ್ಜಿ ಆಹ್ವಾನ. ಶಿವಮೊಗ್ಗ : 2023-24 ನೇ ಸಾಲಿಗೆ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್, ಶಿವಮೊಗ್ಗ ಸಂಸ್ಥೆಯಲ್ಲಿ 02 ವರ್ಷಗಳ ಐಟಿಐ/ದ್ವಿತೀಯ ಪಿಯುಸಿ(ವಿಜ್ಞಾನ)/ದ್ವಿತೀಯ ಪಿಯುಸಿ(ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸ್‍ಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಐಟಿಐ/ದ್ವಿತೀಯ ಪಿಯುಸಿ(ವಿಜ್ಞಾನ)/ದ್ವಿತೀಯ ಪಿಯುಸಿ(ತಾಂತ್ರಿಕ ವಿಷಯಗಳಲ್ಲಿ) ಮಾಡಿರುವ ಅಭ್ಯರ್ಥಿಗಳಿಗೆ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ...
Read More »Tag Archives: ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಸಮಗ್ರ ಅಭಿವೃದ್ಧಿಗೆ ಅಗತ್ಯ ನೆರವು: ಸಂಸದ ಬಿ.ವೈ.ರಾಘವೇಂದ್ರ
ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಸಮಗ್ರ ಅಭಿವೃದ್ಧಿಗೆ ಅಗತ್ಯ ನೆರವು: ಸಂಸದ ಬಿ.ವೈ.ರಾಘವೇಂದ್ರ
Cnewstv.in / 23.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿರುವ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಕಾಲೇಜಿನ ಸಮಗ್ರ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸುವಂತೆ ಸಂಸತ್ ಸದಸ್ಯ ಬಿ.ವೈ.ರಾಘವೇಂದ್ರ ಅವರು ಸೂಚನೆ ನೀಡಿದರು. ಇಂದು ಗೋಪಾಳದಲ್ಲಿ 14ಎಕ್ರೆ ವ್ಯಾಪ್ತಿಯನ್ನು ಹೊಂದಿರುವ ಕಾಲೇಜು ಕ್ಯಾಂಪಸ್‌ಗೆ ಭೇಟಿ ನೀಡಿ ಕೈಗೊಳ್ಳಬೇಕಾಗಿರುವ ಅಭಿವೃದ್ಧಿ ಚಟುವಟಿಕೆಗಳ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಮೂರು ದಶಕಗಳ ಹಿಂದೆ ಆರಂಭವಾಗಿರುವ ರಾಜ್ಯದ ವಸತಿಯುಕ್ತ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಕಟ್ಟಡ ದುಸ್ಥಿತಿಯಲ್ಲಿದೆ. ಹಲವು ಕಟ್ಟಡಗಳಲ್ಲಿ ...
Read More »
C News TV Kannada News Online in cnewstv