Breaking News

Tag Archives: ಸರ್ಕಾರಿ ಸ್ವಾಮ್ಯದಲ್ಲೇ ಮುಂದುವರೆಸಿ : ಎನ್ ಎಸ್ ಯು ಐ

ಭದ್ರಾವತಿಯ ವಿಐಎಸ್‍ಎಲ್ ಕಾರ್ಖಾನೆ ಪುನಶ್ಚೇತನಗೊಳಿಸಿ, ಸರ್ಕಾರಿ ಸ್ವಾಮ್ಯದಲ್ಲೇ ಮುಂದುವರೆಸಿ : ಎನ್ ಎಸ್ ಯು ಐ

Cnewstv / 06.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭದ್ರಾವತಿಯ ವಿಐಎಸ್‍ಎಲ್ ಕಾರ್ಖಾನೆ ಪುನಶ್ಚೇತನಗೊಳಿಸಿ, ಸರ್ಕಾರಿ ಸ್ವಾಮ್ಯದಲ್ಲೇ ಮುಂದುವರೆಸಿ : ಎನ್ ಎಸ್ ಯು ಐ ಶಿವಮೊಗ್ಗ : ಆಧುನಿಕ ಮೈಸೂರು ನಿರ್ಮಾತೃಗಳಲ್ಲೊಬ್ಬರಾದ ಸರ್.ಎಂ. ವಿಶ್ವೇಶ್ವರಯ್ಯನವರ ದೂರದೃಷ್ಟಿಯಿಂದ ಸ್ಥಾಪನೆಯಾಗಿದ್ದ ಭದ್ರಾವತಿಯ ವಿ.ಐ.ಎಸ್.ಎಲ್. ಕಾರ್ಖಾನೆಯನ್ನು ಕೇಂದ್ರ ಸರ್ಕಾರ ಮುಚ್ಚಲು ಹುನ್ನಾರ ನಡೆಸಿರುವುದನ್ನು ಜಿಲ್ಲಾ ಎನ್.ಎಸ್.ಯು.ಐ. ಖಂಡಿಸುತ್ತಿದೆ. ವಿ.ಐ.ಎಸ್.ಎಲ್. ಕಾರ್ಖಾನೆಯು ಏಷ್ಯಾದಲ್ಲಿಯೇ ಉತ್ಕøಷ್ಟ ಕಬ್ಬಿಣ ಮತ್ತು ಉಕ್ಕು ತಯಾರಿಕೆಗೆ ಪ್ರಸಿದ್ಧಿ ಪಡೆದಿದ್ದು, ಕಾರ್ಖಾನೆಯ ಉತ್ಪನ್ನಗಳಿಗೆ ಬೇಡಿಕೆ ಮತ್ತು ಮಾರುಕಟ್ಟೆಯಿತ್ತು. ರಾಜ್ಯ ಸರ್ಕಾರದ ಸ್ವಾಮ್ಯದಲ್ಲಿದ್ದ ...

Read More »