Breaking News

Tag Archives: ಸರ್ಕಾರ ಹಾಗೂ ಗುಪ್ತಚರ ಇಲಾಖೆ ವಿಫಲವಾಗಿದೆ : ಚಕ್ರವರ್ತಿ ಸೂಲಿಬೆಲೆ.

ಸರ್ಕಾರ ಹಾಗೂ ಗುಪ್ತಚರ ಇಲಾಖೆ ವಿಫಲವಾಗಿದೆ : ಚಕ್ರವರ್ತಿ ಸೂಲಿಬೆಲೆ.

Cnewstv.in / 22.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸರ್ಕಾರ ಹಾಗೂ ಗುಪ್ತಚರ ಇಲಾಖೆ ವಿಫಲವಾಗಿದೆ : ಚಕ್ರವರ್ತಿ ಸೂಲಿಬೆಲೆ. ಶಿವಮೊಗ್ಗ : ಭಜರಂಗದಳ ಕಾರ್ಯಕರ್ತ ಹರ್ಷ ಮನೆಗೆ ಇಂದು ಚಕ್ರವರ್ತಿ ಸೂಲಿಬೆಲೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು, ಶಿವಮೊಗ್ಗ ಜಿಲ್ಲೆ ಅತ್ಯಂತ ಶಾಂತ ಪ್ರದೇಶ ಅಂತ ಹೇಳುತ್ತಾರೆ ಆದರೆ ಇದು ಯಾವತ್ತೂ ಶಾಂತವಾಗಿಲ್ಲ. ಈ ಹಿಂದೆಯೂ ಶಿವಮೊಗ್ಗದಲ್ಲಿ ನಾವು ಅನೇಕ ಹತ್ಯೆಗಳನ್ನು ನೋಡಿದ್ದೇವೆ. ಕೋಮುಗಲಭೆಗಳು ನಡೆಯುತ್ತಲೇ ಇರುತ್ತದೆ. ಈ ಹಿಂದೆ ಪಿಎಫ್ಐ ...

Read More »