Breaking News

Tag Archives: ಸಹಾಯಧನ ನೋಂದಣಿಗೆ ಅರ್ಜಿ ಆಹ್ವಾನ.

ಸಹಾಯಧನ ನೋಂದಣಿಗೆ ಅರ್ಜಿ ಆಹ್ವಾನ.

Www.cnewstv.in / 08.11.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಹಾಯಧನ ನೋಂದಣಿಗೆ ಅರ್ಜಿ ಆಹ್ವಾನ. ಶಿವಮೊಗ್ಗ : 2023-24ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಕಾರ್ಯಕ್ರಮ, ಎಸ್‍ಎಂಎಎಂ ಯೋಜನೆಯಡಿ ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮಗಳಡಿ ಸಹಾಯಧನ ನೊಂದಣಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಆಸಕ್ತ ರೈತರು ನ.16 ರಿಂದ 24ನೇ ತಾರೀಖಿನೊಳಗೆ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಬಹುದಾಗಿರುತ್ತದೆ. ಹನಿ ನೀರಾವರಿ ಕಾರ್ಯಕ್ರಮದಡಿ 5 ಹೆಕ್ಟೇರ್‍ವರೆಗೆ ಸಹಾಯಧನ ನೀಡಲು ಅವಕಾಶವಿರುತ್ತದೆ. ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮದಡಿ ಪ್ರಥಮ ಆದ್ಯತೆಯಲ್ಲಿ ...

Read More »