Breaking News

Tag Archives: ಸಹ್ಯಾದ್ರಿ ಸ್ನೇಹ ಸಂಘದ ವತಿಯಿಂದ ವಿಜಯ್‌ಕುಮಾರ್‌ಗೆ ಸನ್ಮಾನ

ಸಹ್ಯಾದ್ರಿ ಸ್ನೇಹ ಸಂಘದ ವತಿಯಿಂದ ವಿಜಯ್‌ಕುಮಾರ್‌ಗೆ ಸನ್ಮಾನ

Cnewstv.in / 31.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ: ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಚುನಾವಣೆಯಲ್ಲಿ ವಿಜೇತರಾಗಿರುವ ಜಿ.ವಿಜಯ್‌ಕುಮಾರ್ ಅವರಿಗೆ ಸಹ್ಯಾದ್ರಿ ಸ್ನೇಹ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿರುವ ಹಾಗೂ ಅಖಿಲ ಕರ್ನಾಟಕ ಫೈನಾನ್ಸಿಯರ್ ಅಸೋಸಿಯೇಷನ್ ಕಾರ್ಯಕಾರಿ ಸಮಿತಿ ಮಂಡಳಿಗೆ ನಾಮಕರಣ ಸದಸ್ಯರಾಗಿ ಆಯ್ಕೆಯಾಗಿರುವ ಜಿ.ವಿಜಯಕುಮಾರ್ ಅವರಿಗೆ ಸಹ್ಯಾದ್ರಿ ಸ್ನೇಹ ಸಂಘದ ಪದಾಧಿಕಾರಿಗಳು ಅಭಿನಂದಿಸಿದರು. ರೋಟರಿ ವಲಯ 11ರ ಸಹಾಯಕ ಗವರ್ನರ್ ಆಗಿ ಕಾರ್ಯನಿರ್ವಹಿಸಿದ್ದರು. ಯೂತ್ ಹಾಸ್ಟೆಲ್ ...

Read More »