ಶಿವಮೊಗ್ಗ : ಸಾಗರ-ಜಂಬುಗಾರು-ತಾಳಗುಪ್ಪ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ. 152ರ ಮಾರ್ಗದಲ್ಲಿ ತಾಂತ್ರಿಕ ಪರಿಶೀಲನೆ ಕಾರ್ಯ ಇರುವುದರಿಂದ ಅಕ್ಟೋಬರ್ 16 ರ ಬೆಳಗ್ಗೆ 7.30 ರಿಂದ ಅ. 17 ರ ಬೆಳಗ್ಗೆ 7.30 ರವರಿಗೆ ರಸ್ತೆ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ. ಪರ್ಯಾಯವಾಗಿ ಲೆವೆಲ್ ಕ್ರಾಸ್ ನಂ. 147ರ ಸಾಗರ-ಕಾನಲೆ ಕ್ರಾಸ್-ಗಡೆಮನೆ-ತಾಳಗುಪ್ಪ ಅಥವಾ ಸಿದ್ದಾಪುರ ಮುಖಾಂತರ ಹಾಗೂ ಸಿದ್ದಾಪುರ ಲೆವೆಲ್ ಕ್ರಾಸಿಂಗ್-13ರ ಸಾಗರ-ಕೆಳದಿ-ಕಾಗೋಡು-ತಾಳಗುಪ್ಪ ಮಾರ್ಗವಾಗಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಆದೇಶದಲ್ಲಿ ತಿಳಿಸಿದ್ದಾರೆ.
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv