Breaking News

Tag Archives: ಸಾಲ ಮತ್ತು ಸಹಾಯಧನಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನ.

ಸಾಲ ಮತ್ತು ಸಹಾಯಧನಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನ.

Cnewstv.in / 20.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಾಲ ಮತ್ತು ಸಹಾಯಧನಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನ. ಶಿವಮೊಗ್ಗ : ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವು 2022-23ನೇ ಸಾಲಿನಲ್ಲಿ “ಕಾಯಕಕಿರಣ” ಹಾಗೂ “ಸ್ವಸಹಾಯ ಸಂಘಗಳಿಗೆ ಉತ್ತೇಜನ” ಯೋಜನೆಯಡಿ ಸಾಲ ಹಾಗೂ ಸಹಾಯಧನ ಸೌಲಭ್ಯ ಪಡೆಯಲು ಇಚ್ಛಿಸುವ ವೀರಶೈವ ಲಿಂಗಾಯತ ಸಮುದಾಯದ 18 ರಿಂದ 55 ವರ್ಷದೊಳಗಿನ ಅರ್ಹ ಫಲಾಪೇಕ್ಷಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಪ್ರವರ್ಗ 3ಬಿ ವರ್ಗಕ್ಕೆ ಸೇರಿದವರಾಗಿದ್ದು, ಆದಾಯ ಮಿತಿ ಗ್ರಾಮಾಂತರ ಪ್ರದೇಶದವರಿಗೆ ರೂ. ...

Read More »