Breaking News

Tag Archives: ಸಿಇಟಿ ಮಾದರಿಯಲ್ಲಿ SSLC ಪರೀಕ್ಷೆ ನಡೆಸಲು ಶೀಘ್ರ ತೀರ್ಮಾನ ತೆಗೆದುಕೊಳ್ಳಿ – NSUI

ಸಿಇಟಿ ಮಾದರಿಯಲ್ಲಿ SSLC ಪರೀಕ್ಷೆ ನಡೆಸಲು ಶೀಘ್ರ ತೀರ್ಮಾನ ತೆಗೆದುಕೊಳ್ಳಿ -ಶಿವಮೊಗ್ಗ ಜಿಲ್ಲಾ NSUI

  ಶಿವಮೊಗ್ಗ : ಕೊವಿಡ್ 19 ಪರಿಣಾಮ ರಾಜ್ಯದಲ್ಲಿ ಈವರೆಗೆ SSLC ಪರೀಕ್ಷೆ ನಡೆಸಲು ಸಾಧ್ಯವಾಗುತ್ತಿಲ್ಲ. ರಾಜ್ಯ ಸರ್ಕಾರವು SSLC ಪರೀಕ್ಷೆ ನಡೆಸಲು ಸಿಇಟಿ ಮಾದರಿ ಅನುಸರಿಸಲು ಮುಂದಾಗಬೇಕು. SSLC ವೇಳಾಪಟ್ಟಿ ಹಾಗೂ ಮಾದರಿಯ ಬಗ್ಗೆ ಸ್ಪಷ್ಟಪಡಿಸಿದಲ್ಲಿ ಅದಕ್ಕೆ ತಕ್ಕಂತೆ ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಿ ನಡೆಸುತ್ತಾರೆ. ಸರ್ಕಾರ ಹೀಗೆ ವಿಳಂಬ ಮಾಡಿದಲ್ಲಿ ಪಾಲಕರು ಮತ್ತು ವಿದ್ಯಾರ್ಥಿಗಳ ಆತಂಕ ಹೆಚ್ಚಳವಾಗಲಿದೆ. SSLC ವಿದ್ಯಾರ್ಥಿಗಳು ಪ್ರಸ್ತುತ ತಾವು ಇರುವ ಸಮೀಪದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು. ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಯೂ ಸಾಮಾಜಿಕ ...

Read More »