Cnewstv.in / 18.4.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿದ್ಧರಾಮಯ್ಯ, ಡಿ.ಕೆ ಶಿವಕುಮಾರ್ ಸೇರಿ 36 ಕಾಂಗ್ರೆಸ್ ನಾಯಕರ ವಿರುದ್ಧ ಎಫ್ ಐಆರ್ ದಾಖಲು. ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸೇರಿದಂತೆ 36 ಜನರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ಕೆ.ಎಸ್ ಈಶ್ವರಪ್ಪ ರಾಜೀನಾಮೆ ಹಾಗೂ ಬಂಧನಕ್ಕೆ ಒತ್ತಾಯಿಸಿ ಏಪ್ರಿಲ್ 13 ರಂದು ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಿ ...
Read More »Tag Archives: ಸಿದ್ಧರಾಮಯ್ಯ
ಸಿದ್ಧರಾಮಯ್ಯನಿಗೆ ಸವಾಲು ಹಾಕಿದ ಶಾಸಕ ಕೆ ಎಸ್ ಈಶ್ವರಪ್ಪ..
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಕೆ ಎಸ್ ಈಶ್ವರಪ್ಪ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ಕುರಿತು ಹಗುರವಾಗಿ ಮಾತನಾಡಿದ್ದಾರೆ. ಧಮ್ ಬಗ್ಗೆ ಪ್ರಸ್ತಾಪಿಸಿದ್ದಾರೆ ತಮಗೆ ದಮ್ಮಿದ್ದರೆ ಮುಖ್ಯಮಂತ್ರಿ ನಾನೇ ಎಂದು ಹೇಳಲಿ, ಆದರೆ ನಾನು ಅವರಿಗೆ ಸವಾಲು ಹಾಕುತ್ತೇನೆ. ಸಿದ್ದರಾಮಯ್ಯ ಅವರೇ ಇದು ನಿಮ್ಮ ಸ್ವಂತ ಹೇಳಿಕೆಯೇ ? ಅಥವಾ ಪಕ್ಷದ ಹೇಳಿಕೆಯೇ? ಡಿಕೆ ಶಿವಕುಮಾರ್ ಆಗಲಿ ಜಿ ಪರಮೇಶ್ವರ್ ಆಗಲಿ ಖರ್ಗೆಯವರಾಗಲಿ ಅಥವಾ ರಾಹುಲ್ ಗಾಂಧಿಯವರೇ ಆಗಲಿ ತಾವೇ ಮುಖ್ಯಮಂತ್ರಿಯಾಗಬೇಕು ಎಂದು ಹೇಳಲಿ ಆಗ ಒಪ್ಪಿಕೊಳ್ಳುತ್ತೇನೆ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿದ ...
Read More »
C News TV Kannada News Online in cnewstv