Breaking News

Tag Archives: ಸಿಹಿ ಹಂಚುವ ವೇಳೆ ಮಹಿಳೆಯಿಂದ ಅಲ್ಲಾಹು ಅಕ್ಬರ್ ಘೋಷಣೆ.

ಸಿಹಿ ಹಂಚುವ ವೇಳೆ ಮಹಿಳೆಯಿಂದ ಅಲ್ಲಾಹು ಅಕ್ಬರ್ ಘೋಷಣೆ.

Www.cnewstv.in / 22.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿಹಿ ಹಂಚುವ ವೇಳೆ ಮಹಿಳೆಯಿಂದ ಅಲ್ಲಾಹು ಅಕ್ಬರ್ ಘೋಷಣೆ. ಶಿವಮೊಗ್ಗ : ಅಯೋಧ್ಯೆ ರಾಮಮಂದಿರ ಲೋಕಾರ್ಪಣೆಯ ಪ್ರಯುಕ್ತ ಶಿವಮೊಗ್ಗದ ಶಿವಪ್ಪ ನಾಯಕ ವೃತದ ಬಳಿ ಹಿಂದೂ ಸಂಘಟನೆ ಕಾರ್ಯಕರ್ತರಿಂದ ಸಿಹಿ ಹಂಚುವ ಕಾರ್ಯಕ್ರಮ ನಡೆಸಲಾಗುತ್ತಿತ್ತು. ಈ ವೇಳೆ ಮಹಿಳೆಯೊಬ್ಬಳು ಅಲ್ಲಾಹೋ ಅಕ್ಚರ್ ಎಂಬ ಘೋಷಣೆಯನ್ನು ಕೂಗಿದ್ದಾರೆ. ಬುರ್ಖದಾರಿ ಮಹಿಳೆಯು ಪ್ರಧಾನಿ ನರೇಂದ್ರ ಮೋದಿಯನ್ನು ನಿಂದಿಸಿ, ಅಲ್ಲಾಹು ಅಕ್ಚರ್ ಎಂಬ ಘೋಷಣೆಯನ್ನು ಕೂಗಿದ್ದಾಳೆ. ಸ್ಥಳದಲ್ಲಿ ಸೇರಿದ್ದ ಹಿಂದೂ ಕಾರ್ಯಕರ್ತರು ಜೈ ...

Read More »