Breaking News

Tag Archives: ಸೀಡ್ ಪೇಪರ್

ಸೀಡ್ ಪೇಪರ್ ಬಳಕೆಗೆ ಮುಂದಾಗಿರುವ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ.

  ಶಿವಮೊಗ್ಗ: ಆಮಂತ್ರಣ ಪತ್ರಿಕೆ, ಕರಪತ್ರಗಳನ್ನು ವಿವಿಧ ಡಿಸೈನ್ ಗಳಲ್ಲಿ ಮಾಡುವುದನ್ನು ನೋಡಿದ್ದೇವೆ. ಆದರೆ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ಪರಿಸರ ಸ್ನೇಹಿ ಆಮಂತ್ರಣ ಪತ್ರಿಕೆ ಹಾಗೂ ಕರಪತ್ರಗಳ ಬಳಕೆಗೆ ವಿಶೇಷ ಪ್ರಯತ್ನ ಮಾಡಿದೆ. ಇದುವರೆಗೆ ನಾವು ಸೀಡ್ ಬಾಲ್ ಗಳನ್ನು ನೋಡಿದ್ದೆವು. ಇದೀಗ ಸೀಡ್ ಪೇಪರ್‌ ಸಹ ಬಂದಿದೆ. ಈ ಸೀಡ್ ಪೇಪರ್ ಬಳಕೆ ಮಾಡಿದ ಮೊದಲ ಸರ್ಕಾರಿ ಇಲಾಖೆ ಹಾಗೂ ನಿಗಮ ಎಂಬ ಹೆಗ್ಗಳಿಕೆ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮಕ್ಕೆ ಸಲ್ಲುತ್ತದೆ.. ನಿಗಮದ ಅಧ್ಯಕ್ಷರಾದ ಡಿ.ಎಸ್ ಅರುಣ್ ...

Read More »