Cnewstv / 06.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಾರ್ಥಕ ಸುವರ್ಣ : ಬಿ.ವೈ.ರಾಘವೇಂದ್ರರವರ ಕೊಡುಗೆ ಶಿವಮೊಗ್ಗ ಜಿಲ್ಲೆಗೆ ಬಹಳಷ್ಟಿದೆ. ಶಿವಮೊಗ್ಗ : ಮೂರು ಬಾರಿ ಲೋಕಸಭಾ ಸದಸ್ಯರಾಗಿರುವ ಮತ್ತು ಜೀವನದ 50 ವರ್ಷಗಳನ್ನು ಪೂರೈಸಿರುವ ಬಿ.ವೈ.ರಾಘವೇಂದ್ರ ಅವರಿಗೆ ಮಲೆನಾಡು ವೀರಶೈವ ಲಿಂಗಾಯಿತ ಮಠಾಧೀಶರರ ಪರಿಷತ್ತು ವತಿಯಿಂದ ಸಾರ್ಥಕ ಸುವರ್ಣ ಎಂಬ ಹೆಸರಲ್ಲಿ ಡಿ. 8 ರಂದು ಸಂಜೆ 5.30 ಕ್ಕೆ ಸವಳಂಗ ರಸ್ತೆಯಲ್ಲಿರುವ ಸರ್ಜಿ ಕನ್ವೆನ್ಷನ್ ಹಾಲ್‌ನಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಬೆಕ್ಕಿನ ಕಲ್ಮಠ ಶ್ರೀಗಳಾದ ಡಾ.ಮಲ್ಲಿಕಾರ್ಜುನ ...
Read More »Tag Archives: *ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399*
ಮಾರಿಕಾಂಬ ಜಾತ್ರಾ ಮಹೋತ್ಸವದ ಪೋಸ್ಟರ್ ಬಿಡುಗಡೆ..
Cnewstv.in / 16.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾರಿಕಾಂಬ ಜಾತ್ರಾ ಮಹೋತ್ಸವದ ಪೋಸ್ಟರ್ ಬಿಡುಗಡೆ.. ಶಿವಮೊಗ್ಗ : ಪ್ರತಿ 2 ವರ್ಷಗಳಿಗೊಮ್ಮೆ ನಡೆಯುವ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸಕ್ಕೆ ಸಕಲ ಸಿದ್ಧತೆಗಳು ಅಗಿದೆ. ಕೋವಿಡ್ ಹಿನ್ನಲೆಯಲ್ಲಿ ಫೆಬ್ರವರಿ ತಿಂಗಳಿನಲ್ಲಿ ನಡೆಯಬೇಕಿದ್ದ ಜಾತ್ರೆ ಇದೇ ತಿಂಗಳು 22 ರಿಂದ ಅರಂಭವಾಗಲಿದೆ. ಜಿಲ್ಲೆಯಲ್ಲಿ ಕೊರೊನಾ ಕಡಿಮೆಯಾದ ಕಾರಣ ಈ ಬಾರಿಯೂ ಸಹ ಅದ್ದೂರಿಯಾಗಿ, ವೈಭವದಿಂದ ಜಾತ್ರೆ ನಡೆಯಲಿದ್ದು. 5 ದಿನಗಳು ನಡೆಯುವ ಜಾತ್ರಾ ಮಹೋತ್ಸದ ಪೋಸ್ಟರ್ ಅನ್ನು ಕೋಟೆ ...
Read More »ಕವಲೆ ದುರ್ಗದ ಶ್ರೀ ಡಾ.ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಕರೋನಾದಿಂದ ಲಿಂಗೈಕ.
Cnewstv.in / 07.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಕವಲೇದುರ್ಗದ ಭುವನಗಿರಿ ಸಂಸ್ಥಾನ ಮಹಾಮಹತ್ತಿನ ಮಠದ ಡಾ. ಶ್ರೀ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಲಿಂಗೈಕ್ಯರಾಗಿದ್ದಾರೆ. ಕಳೆದ ಕೆಲ ದಿನದ ಹಿಂದೆ ಕರೋನಾ ಸೋಂಕಿಗೆ ತುತ್ತಾಗಿದ್ದ ಶ್ರೀಗಳನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಕಳೆದ ಮೂರು ದಿನದ ಹಿಂದೆ ಸ್ವಾಮೀಜಿ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿದ್ದರಿಂದ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಇಂದು ಮಧ್ಯಾಹ್ನದ ವೇಳೆಗೆ ಚಿಕಿತ್ಸೆ ಫಲಿಸದೆ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. ಓದಿನಲ್ಲಿ ...
Read More »ಹೆಚ್ ಸಿ ಯೋಗೀಶ್ : ನಮ್ಮ ಹಣ ನಮ್ಮ ಆರೋಗ್ಯಕ್ಕಾಗಿ
Cnewstv.in / Shivamogga / 11.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರದಲ್ಲಿ ದಿನೇ ದಿನೇ ಕೋವಿಡ್ ಸೊಂಕಿತರ ಪ್ರಮಾಣ ತೀವ್ರ ಗತಿಯಲ್ಲಿ ಹೆಚ್ಚಾಗುತ್ತಿದ್ದು ಇದರಿಂದ ಬಡ ಮತ್ತು ಮಧ್ಯಮ ವರ್ಗದ ಜನರು ತೀವ್ರ ಸಂಕಷ್ಟಕ್ಕೆ ಹೀಡಾಗಿರುವುದು ತಮಗೆ ತಿಳಿದಿರುವ ವಿಷಯ ವಾಗಿರುತ್ತದೆ. ಇಂತಹ ಕಠಿಣ ಸಂಧರ್ಭದಲ್ಲಿ ಪ್ರತಿಯೊಬ್ಬ ಸೊಂಕಿತರು ಅವಶ್ಯಕತೆ ಇದ್ದಲ್ಲಿ ಸಿಟಿಸ್ಕ್ಯಾನ್ ಮತ್ತು ಡಿ.ಡೈಮರ್ ಪರೀಕ್ಷೆಗಳನ್ನು ಮಾಡಿಸುವುದು ಅನಿವಾರ್ಯವಾಗಿದೆ ಇದರಿಂದ ಸೊಂಕಿತರಿಗೆ ಯಾವ ಪ್ರಮಾಣದಲ್ಲಿ ಕೊರೋನಾ ವೈರಸ್ ಹರಡಿದೆ ಹಾಗೂ ಮುಂದೆ ಆಗುವ ಅನಾಹುತಗಳನ್ನು ಕೂಡ ...
Read More »ಕೊರೊನಾ ಸೋಂಕಿತರ ಸಂಬಂಧಿಕರಿಂದ ಮೊಗ್ಗಾನ್ ಆಸ್ಪತ್ರೆ ಮುಂಭಾಗದಲ್ಲಿ ದಿಢೀರ್ ಪ್ರತಿಭಟನೆ
Cnewstv.in / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 991666039 ಶಿವಮೊಗ್ಗ : ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ವ್ಯಕ್ತಿಯೊಬ್ಬರ ಸಂಬಂಧಿಕರಿಗೆ ಪಿಪಿಇ ಕಿಟ್ ಧರಿಸಿ ವಾರ್ಡಿ ಒಳಗೆ ಪ್ರವೇಶ ನೀಡುತ್ತಿದ್ದರು ಆದರೆ ಇಂದು ಮಧ್ಯಾಹ್ನ ಏಕಾಏಕಿ ಜೊತೆಗಿದ್ದ ಸಂಬಂಧಿಕರನ್ನು ವಾರ್ಡಿನಿಂದ ಹೊರಗೆ ಕಳುಹಿಸಿದ್ದಾರೆ. ಇದನ್ನ ಖಂಡಿಸಿದ್ದು ರೋಗಿಗಳ ಸಂಬಂಧಿಕರು ಪ್ರತಿಭಟನೆಯನ್ನು ನಡೆಸಿದರು. ಆಸ್ಪತ್ರೆಯ ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಬರೋದಿಲ್ಲ, ಅರೈಕೆ ಮಾಡುವುದಿಲ್ಲ. ಸಂಬಂಧಿಕರೊಬ್ಬರು ಇದ್ದರೆ ಅವರಿಗೆ ಸರಿಯಾದ ಸಮಯಕ್ಕೆ ಮಾತ್ರೆ ಔಷಧಿಗಳನ್ನು ನೀಡಿ ಆರೈಕೆ ಮಾಡಬಹುದು. ಹಾಗಾಗಿ ಸಂಬಂಧಿಕರೊಬ್ಬರನ್ನು ಒಳಗೆ ಬಿಡಿ ...
Read More »ತೀರ್ಥಹಳ್ಳಿ ಪ.ಪಂ. ಚುನಾವಣೆ: 25 ವರ್ಷಗಳ ಸುದೀರ್ಘ ಬಿಜೆಪಿ ಅಧಿಕಾರಕ್ಕೆ ಬ್ರೇಕ್, ಅಧಿಕಾರ ಚುಕ್ಕಾಣಿಗೆ ಲಗ್ಗೆ ಹಾಕಿದ ಕಾಂಗ್ರೆಸ್
Cnewstv. In / Thirthalli / *ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399* ಶಿವಮೊಗ್ಗ : ತೀವ್ರ ಜಿದ್ದಾಜಿದ್ದಿನ ಅಖಾಡವೆಂದೆ ಬಿಂಬಿತವಾಗಿದ್ದ ತೀರ್ಥಹಳ್ಳಿ ಪಟ್ಟಣ ಪಂಚಾಯತ್ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಳೆದ 25 ವರ್ಷಗಳ ಬಿಜೆಪಿ ಆಡಳಿತಕ್ಕೆ ಬ್ರೇಕ್ ಬಿದ್ದಿದೆ . ಪಟ್ಟಣ ಪಂಚಾಯಿತಿಯ 15 ವಾರ್ಡ್ ಗಳ ಪೈಕಿ 9 ವಾರ್ಡ್ ಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿ ಸ್ಪಷ್ಟ ಬಹುಮತಗಳಿಸಿ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದೆ. 15 ವಾರ್ಡ್‌ಗಳ ಪೈಕಿ ಬಿಜೆಪಿ 6 ವಾರ್ಡ್‌ಗಳಲ್ಲಿ ಗೆದ್ದಿದೆ. ನಿರಂತರವಾಗಿ ಕಳೆದ 25 ವರ್ಷದಿಂದ ತೀರ್ಥಹಳ್ಳಿ ...
Read More »ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಜಿಲ್ಲಾಧಿಕಾರಿ ಆದೇಶ
Cnewstv.in *ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* ಶಿವಮೊಗ್ಗ : ಜಿಲ್ಲೆಯಲ್ಲಿ ಘೋಷಿಸಲಾಗಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಮೇ 12ರವರೆಗೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುವುದನ್ನು ಖಚಿತಪಡಿಸಿಕೊಳ್ಳುವುದು ಸಂಬಂಧಿಸಿದ ಜಿಲ್ಲಾಮಟ್ಟದ, ತಾಲೂಕು ಮಟ್ಟದ ಪ್ರಾಧಿಕಾರಗಳ ಮತ್ತು ಮುಖ್ಯಸ್ಥರ ಜವಾಬ್ದಾರಿಯಾಗಿದೆ. ಮಾರ್ಗಸೂಚಿಗಳನ್ನು ಮಹಾನಗರ ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳು ಮತ್ತು ಎಲ್ಲಾ ಇಲಾಖಾ ಮುಖ್ಯಸ್ಥರು ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸಬೇಕು. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಐಪಿಸಿ ಕಲಂ ಅಡಿಯಲ್ಲಿ ಕ್ರಮ ಜರುಗಿಸಲಾಗುವುದು ...
Read More »
Recent Comments