Breaking News

Tag Archives: ಸುಳ್ಳು ಸುದ್ದಿ ಹಬ್ಬಿಸುತ್ತಿದ್ದ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲು- ಎಸ್ಪಿ ಕೆ.ಎಂ.ಶಾಂತರಾಜು

ಸುಳ್ಳು ಸುದ್ದಿ ಹಬ್ಬಿಸುತ್ತಿದ್ದ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲು- ಎಸ್ಪಿ ಕೆ.ಎಂ.ಶಾಂತರಾಜು

  ಶಿವಮೊಗ್ಗ  : ವಾಟ್ಸಾಪ್ ಮೂಲಕ ಕರೋನ ವೈರಸ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ. ಕುಂಸಿ ಪೆÇಲೀಸ್ ಠಾಣಾ ವ್ಯಾಪ್ತಿಯ ನಾರಾಯಣಪುರ ಗ್ರಾಮದ ವಾಸಿ ನಾಗರಾಜ್ ತಮ್ಮ ವಾಟ್ಸಾಪ್ ಖಾತೆಯಿಂದ ಕರೋನಾ ವೈರಸ್ ಬಗ್ಗೆ ಸುಳ್ಳು ಸುದ್ದಿ ಇರುವ ಸಂದೇಶವನ್ನು ಬೇರೆ ಸಾರ್ವಜನಿಕರ ಮೊಬೈಲ್ ಗೆ ಕಳುಹಿಸಿ ಗೊಂದಲ ಉಂಟಾಗಲು ಕಾರಣರಾಗಿದ್ದಾರೆ. ಸಾರ್ವಜನಿಕರಲ್ಲಿ ಭೀತಿಯನ್ನು ಹುಟ್ಟಿಸಿ ನೆಮ್ಮದಿಗೆ ಭಂಗವನ್ನುಂಟು ಮಾಡುತ್ತಿರುವ ಬಗ್ಗೆ ಕುಂಸಿ ಪೆÇಲೀಸ್ ಠಾಣೆಯಲ್ಲಿ ಕಲಂ ...

Read More »