Breaking News

Tag Archives: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೃದ್ರೋಗ

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೃದ್ರೋಗ, ನರರೋಗ ವಿಭಾಗ ವಾರದಲ್ಲಿ ಆರಂಭ: ಸಚಿವ ಕೆ.ಎಸ್.ಈಶ್ವರಪ್ಪ

  ಶಿವಮೊಗ್ಗ : ಮೆಗ್ಗಾನ್ ಆಸ್ಪತ್ರೆಗೆ ಕಾಯಕಲ್ಪ ನೀಡಲಾಗುತ್ತಿದ್ದು, ಹೃದ್ರೋಗ ಮತ್ತು ನರ ರೋಗ ವಿಭಾಗ ಒಂದು ವಾರದ ಒಳಗಾಗಿ ಪ್ರಾರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಸೂಪರ್ ಸ್ಪೆಷಾಲಿಟಿ ವಿಭಾಗ ಪ್ರಾರಂಭವಾಗಿ 10ವರ್ಷಗಳಾದರೂ ಇದುವರೆಗೆ ಪ್ರಾರಂಭವಾಗಿಲ್ಲ. ಇದೀಗ ಮೆಗ್ಗಾನ್ ಆಸ್ಪತ್ರೆಯ 3ಜನ ಹೃದ್ರೋಗ ತಜ್ಞರು ಮತ್ತು ಒಬ್ಬ ನರರೋಗ ತಜ್ಞರ ಸೇವೆಯನ್ನು ಪಡೆದುಕೊಂಡು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೃದ್ರೋಗ ಮತ್ತು ನರರೋಗ ವಿಭಾಗದ ಒಪಿಡಿ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಈ ...

Read More »