Breaking News

Tag Archives: ಸೋಮಿನಕೊಪ್ಪದಲ್ಲಿ ಸೆರೆಸಿಕ್ಕ ಚಿರತೆ.

ಸೋಮಿನಕೊಪ್ಪದಲ್ಲಿ ಸೆರೆಸಿಕ್ಕ ಚಿರತೆ.

Cnewstv.in / 30.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸೋಮಿನಕೊಪ್ಪದಲ್ಲಿ ಸೆರೆಸಿಕ್ಕ ಚಿರತೆ. ಶಿವಮೊಗ್ಗ : ಕಳೆದ ಎರಡು ಮೂರು ತಿಂಗಳಿಂದ ತೀವ್ರ ಆತಂಕವನ್ನ ಮೂಡಿಸಿದ್ದ ಚಿರತೆ ಇಂದು ಅರಣ್ಯ ಇಲಾಖೆ ಬೋನಿಗೆ ಬಿದ್ದಿದೆ. ತಾಲೂಕಿನ ಕೊಮ್ಮನಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲದಳ್ಳಿ ಸೋಮಿನಕೊಪ್ಪದಲ್ಲಿ ಮೂರು ತಿಂಗಳುಗಳಿಂದ ಆಗಾಗ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಇಂದು ಬೆಳಗ್ಗೆ ಬಿದ್ದಿದೆ. ಗ್ರಾಮದ ರೈತನೊಬ್ಬನು ಜಮೀನಿಗೆ ಹೋಗುವ ಸಂದರ್ಭದಲ್ಲಿ ಚಿರತೆ ಬೋನಿಗೆ ಬಿದ್ದಿರುವ ವಿಚಾರ ...

Read More »