Breaking News

Tag Archives: ಸೌಹಾರ್ದವೇ ಹಬ್ಬ ಸಮಿತಿವತಿಯಿಂದ ಹಿಂದೂ ಮಹಾಸಭಾ ಗಣಪತಿಗೆ ಮಾಲಾರ್ಪಣೆ.

ಸೌಹಾರ್ದವೇ ಹಬ್ಬ ಸಮಿತಿವತಿಯಿಂದ ಹಿಂದೂ ಮಹಾಸಭಾ ಗಣಪತಿಗೆ ಮಾಲಾರ್ಪಣೆ.

Www.cnewstv.in / 27.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸೌಹಾರ್ದವೇ ಹಬ್ಬ ಸಮಿತಿವತಿಯಿಂದ ಹಿಂದೂ ಮಹಾಸಭಾ ಗಣಪತಿಗೆ ಮಾಲಾರ್ಪಣೆ. ಶಿವಮೊಗ್ಗ : ಹಿಂದೂ ಮಹಾಸಭಾ ಗಣಪತಿಗೆ ಸೌಹಾರ್ದವೇ ಹಬ್ಬ ಶಾಂತಿ ನಡಿಗೆ ಸಮಿತಿಯ ವತಿಯಿಂದ ಮಾಲಾರ್ಪಣೆ ಮಾಡಲಾಯಿತು. ನಗರದಲ್ಲಿ ಈಗಾಗಲೇ ಎರಡು ಬಾರಿ ಶಾಂತಿ ಸೌಹಾರ್ದತೆಯನ್ನು ಕಾಪಾಡುವ ನಿಟ್ಟಿನಲ್ಲಿ ಶಾಂತಿನಡಿಗೆಯನ್ನು ಯಶಸ್ವಿಯಾಗಿ ನೆರವೇರಿಸಿದ್ದು ಇಂದು ಸಮಿತಿಯ ಪ್ರಮುಖರು ಗಣಪತಿಗೆ ಮಾಲಾರ್ಪಣೆಯನ್ನು ಮಾಡಿದರು. ಈ ಸಂದರ್ಭದಲ್ಲಿ ಸಮಿತಿಯ ಸಂಚಾಲಕರಾದ ವಕೀಲ ಕೆ.ಪಿ.ಶ್ರೀಪಾಲ, ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಹೆಚ್.ಆರ್ ಬಸವರಾಜಪ್ಪ, ...

Read More »