Breaking News

Tag Archives: ಸ್ಮಾರ್ಟ್ ಸಿಟಿ

ಸ್ಮಾರ್ಟ್ ಸಿಟಿ ಕಾಮಗಾರಿ ಚುರುಕುಗೊಳಿಸಿ: ಚಾರುಲತಾ ಸೋಮಲ್

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳನ್ನು ಚುರುಕುಗೊಳಿಸಿ ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್ ಅವರು ತಿಳಿಸಿದರು. ಅವರು ಸ್ಮಾರ್ಟ್ ಸಿಟಿ ಕಚೇರಿ ಸಭಾಂಗಣದಲ್ಲಿ ಯೋಜನೆಯ ಅನುಷ್ಟಾನ ಪ್ರಗತಿ ಪರಿಶೀಲನೆ ನಡೆಸಿ, ಕಾಮಗಾರಿಗಳ ತ್ವರಿತ ಅನುಷ್ಟಾನಕ್ಕೆ ಸೂಚನೆ ನೀಡಿದರು. ಸ್ಮಾರ್ಟ್ ಸಿಟಿ ಯೋಜನೆಯಡಿ 52 ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಇದರಲ್ಲಿ 2 ಯೋಜನೆಗಳು ಪೂರ್ಣಗೊಂಡಿವೆ. 24 ಯೋಜನೆಗಳು ಪ್ರಗತಿಯಲ್ಲಿವೆ. 11 ಯೋಜನೆಗಳು ಟೆಂಡರ್ ಪ್ರಕ್ರಿಯೆಯಲ್ಲಿವೆ. 9 ಯೋಜನೆಗಳು ಡಿ.ಪಿ.ಆರ್ ಹಂತದಲ್ಲಿದ್ದು, 6 ಯೋಜನೆಗಳು ...

Read More »