Breaking News

Tag Archives: ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ರಂಗಾಯಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು.

ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ರಂಗಾಯಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು.

Cnewstv.in / 27.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ರಂಗಾಯಣವು ಜಿಲ್ಲಾಡಳಿತದ ಸಹಯೋಗದೊಂದಿಗೆ ಭಾರತದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 29 ರ ಭಾನುವಾರ ಸಂಜೆ 6.00 ರಿಂದ ಸುವರ್ಣ ಸಾಂಸ್ಕøತಿಕ ಭವನದಲ್ಲಿ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶಿವಮೊಗ್ಗ ರಂಗಾಯಣದ ಕಲಾವಿದರಿಂದ ದೇಶಭಕ್ತಿ ಸಂಗೀತ ಹಾಗೂ ಡಾ.ಸಾಸ್ವೆಹಳ್ಳಿ ಸತೀಶ್ ರಚನೆಯ ‘ಈಸೂರ ಶೂರರು’ ಹಾಗೂ ಡಾ.ಬೇಲೂರು ರಘುನಂದನ್ ರಚನೆಯ ‘ವಿದುರಾಶ್ವಥದಲ್ಲಿ ಸ್ವಾತಂತ್ರ್ಯದ ಬೆಳಕು’ ಎಂಬ ಎರಡು ಕಿರುನಾಟಕಗಳ ಪ್ರದರ್ಶನವಿರುತ್ತದೆ. ದೇಶಭಕ್ತಿ ಗೀತೆಗಳ ...

Read More »