Cnewstv.in / 20.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಂದಿ ಅಣ್ಣಿ ಹತ್ಯೆ ಆರೋಪಿಗಳನ್ನು ಶಿವಮೊಗ್ಗಕ್ಕೆ ಕರೆತಂದ ಪೊಲೀಸರು. ಶಿವಮೊಗ್ಗ : ರೌಡಿ ಶೀಟರ್ ಹಂದಿ ಅಣ್ಣಿಯನ್ನು ಹತ್ಯೆ ಮಾಡಿದ ಆರೋಪಿಗಳು ಚಿಕ್ಕಮಂಗಳೂರಿನಲ್ಲಿ ತಾವೇ ಹತ್ಯೆ ಮಾಡುವುದಾಗಿ ಒಪ್ಪಿಕೊಂಡು ಪೊಲೀಸರಿಗೆ ಶರಣಾಗಿದ್ದರು. ಚಿಕ್ಕಮಂಗಳೂರಿನಿಂದ ಎಂಟು ಜನ ಆರೋಪಿಗಳನ್ನು ಬಿಗಿ ಭದ್ರತೆಯಲ್ಲಿ ರಾತ್ರಿ ಶಿವಮೊಗ್ಗಕ್ಕೆ ಕರೆತಂದು ಜಯನಗರ ಪೊಲೀಸರಿಗೆ ಒಪ್ಪಿಸಲಾಗಿದೆ. ಅರೋಪಿಗಳನ್ನು ಚಿಕ್ಕಮಂಗಳೂರಿನಾ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ನಂತರ ಶಿವಮೊಗ್ಗ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಇಂದು ಕೂಡ ನ್ಯಾಯಾಲಯಕ್ಕೆ ಹಾಜರುಪಡಿಸಿ ...
Read More »Tag Archives: ಹಂದಿ ಅಣ್ಣಿ ಹತ್ಯೆ ಆರೋಪಿಗಳು ರಾತ್ರೋರಾತ್ರಿ ಪೊಲೀಸರಿಗೆ ಶರಣು.
ಹಂದಿ ಅಣ್ಣಿ ಹತ್ಯೆ ಆರೋಪಿಗಳ ಬಗ್ಗೆ ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು ??
Cnewstv.in / 19.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಂದಿ ಅಣ್ಣಿ ಹತ್ಯೆ ಆರೋಪಿಗಳ ಬಗ್ಗೆ ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು ?? ಶಿವಮೊಗ್ಗ : ರೌಡಿಶೀಟರ್ ಹಂದಿ ಅಣ್ಣಿಯನ್ನು ಹತ್ಯೆ ಮಾಡಿದ ಆರೋಪಿಗಳು ನಿನ್ನೆ ರಾತ್ರಿ ಚಿಕ್ಕಮಗಳೂರು ಪೊಲೀಸರಿಗೆ ಶರಣಾಗಿದ್ದಾರೆ. ಇಂದು ಜಿಲ್ಲಾ ರಕ್ಷಣಾಧಿಕಾರಿಗಳಾದ ಲಕ್ಷ್ಮೀಪ್ರಸಾದ್ ರವರು ಈ ಬಗ್ಗೆ ಮಾಹಿತಿಯನ್ನು ನೀಡಿದ್ದು, ನಿತಿನ್, ಕಾರ್ತಿಕ್, ಮಧು, ಫಾರೂಕ್, ಆಂಜನೇಯ, ಮಧು, ಮದನ್, ಚಂದನ್ ಎಂಬ ಎಂಟು ಜನರು ತಾವೇ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಅರೋಪಿಗಳನ್ನು ಚಿಕ್ಕಮಂಗಳೂರು ಪೊಲೀಸರು ...
Read More »ಹಂದಿ ಅಣ್ಣಿ ಹತ್ಯೆ ಆರೋಪಿಗಳು ರಾತ್ರೋರಾತ್ರಿ ಪೊಲೀಸರಿಗೆ ಶರಣು.
Cnewstv.in / 19.07.2022 / ಚಿಕ್ಕಮಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಂದಿ ಅಣ್ಣಿ ಹತ್ಯೆ ಆರೋಪಿಗಳು ರಾತ್ರೋರಾತ್ರಿ ಪೊಲೀಸರಿಗೆ ಶರಣು. ಚಿಕ್ಕಮಂಗಳೂರು : ರೌಡಿ ಶೀಟರ್ ಹಂದಿ ಅಣ್ಣಿಯನ್ನು ಹತ್ಯೆ ಮಾಡಿದ ಆರೋಪಿಗಳು ರಾತ್ರೋರಾತ್ರಿ ಚಿಕ್ಕಮಗಳೂರಿನ ಎಸ್ಪಿ ಕಚೇರಿಯಲ್ಲಿ ಪೊಲೀಸರಿಗೆ ಶರಣಾಗಿದ್ದಾರೆ. ಚಿಕ್ಕಮಂಗಳೂರು ಎಸ್ಪಿ ಕಚೇರಿಗೆ 8 ಮಂದಿ ಆರೋಪಿಗಳು ನಾವೇ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡು ಶರಣಾಗಿದ್ದಾರೆ. ಇಂದು ಅರೋಪಿಗಳನ್ನು ಚಿಕ್ಕಮಗಳೂರು ನ್ಯಾಯಾಲಯಕ್ಕೆ ಕರೆದೊಯ್ದು ನಂತರ ನ್ಯಾಯಾಲಯದ ಆದೇಶದ ಮೇರೆಗೆ ಶಿವಮೊಗ್ಗಕ್ಕೆ ಕರೆತರಲಾಗುವುದು. ಇದನ್ನು ಒದಿ : https://cnewstv.in/?p=10544 ಸುದ್ದಿ ...
Read More »
C News TV Kannada News Online in cnewstv