Breaking News

Tag Archives: ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ಮಾರ್ಗ ಬದಲಾವಣೆ.

ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ಮಾರ್ಗ ಬದಲಾವಣೆ.

Cnewstv.in / 06.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ಮಾರ್ಗ ಬದಲಾವಣೆ. ಶಿವಮೊಗ್ಗ : ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆಪ್ಟೆಂಬರ್ 09 ರಂದು ಮೆರವಣಿಗೆ ಮೂಲಕ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಿದ್ದು ಸಾರ್ವಜನಿಕ ಹಿತದೃಷ್ಟಿ ಹಾಗೂ ವಾಹನಗಳ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಕೆಳಕಂಡಂತೆ ವಾಹನಗಳ ಸುಗಮ ಸಂಚಾರ, ನಿಲುಗಡೆ ಮತ್ತು ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ.ಆರ್ ಆದೇಶಿಸಿದ್ದಾರೆ. ಮೆರವಣಿಗೆಯು ಅಂದು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಎಸ್‍ಪಿಎಂ ಮುಖ್ಯ ...

Read More »