Breaking News

Tag Archives: ಹಿಡ್ಲಮನೆ ಜಲಪಾತದ 80 ಅಡಿ ಎತ್ತರದಲ್ಲಿ ಸಿಲುಕಿದ ಪ್ರವಾಸಿಗನ ರಕ್ಷಣೆ.

5 ಗಂಟೆಗಳ ಸತತ ಕಾರ್ಯಾಚರಣೆ.ಹಿಡ್ಲಮನೆ ಜಲಪಾತದ 80 ಅಡಿ ಎತ್ತರದಲ್ಲಿ ಸಿಲುಕಿದ ಪ್ರವಾಸಿಗನ ರಕ್ಷಣೆ. 

ಶಿವಮೊಗ್ಗ : ಕೊಡಚಾದ್ರಿ ಹಿಡ್ಲಮನೆ ಜಲಪಾತ ನೋಡಲು ಬಂದು ಪ್ರಪಾತದಿಂದ 80 ಅಡಿಗಳ ಮೇಲೆ ಸಿಲುಕಿಕೊಂಡ ಅಮೋಘ (29) ಎಂಬ ಯುವಕನನ್ನು ಅಗ್ನಿಶಾಮಕ ದಳ, ಅರಣ್ಯ ಸಿಬ್ಬಂದಿಗಳು ಹಾಗೂ ಸ್ಥಳೀಯರು ಸೇರಿದಂತೆ 50ಕ್ಕೂ ಹೆಚ್ಚು ಜನರ ತಂಡ ಸತತ 5 ಗಂಟೆಗಳ ಕಾರ್ಯಾಚರಣೆಯ ಮೂಲಕ ರಕ್ಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಹಾಸನ ಮೂಲದ ಅಮೋಘ ತಮಿಳುನಾಡು ಮೂಲದ ಸಂಜೀವ್ ಕಪೂರ್ ಮೂಲದ ಮಧು ಎಂಬುವರು ಕೊಡಚಾದ್ರಿ ಪ್ರವಾಸಕ್ಕೆ ಶನಿವಾರ ರಾತ್ರಿ ಬಂದು ಹೋಂಸ್ಟೇನಲ್ಲಿ ತಂಗಿದ್ದರು. ಬೆಳಿಗ್ಗೆ ಜೀಪಿನಲ್ಲಿ ಕೊಡಚಾದ್ರಿ ಗಿರಿ ಹತ್ತಿ ...

Read More »