ಶಿವಮೊಗ್ಗ: ರಾಜ್ಯದ ಆನೆ ಬಿಡಾರಗಳಲ್ಲೇ ಅತಿ ಹಿರಿಯ ಆನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಸಕ್ರೆಬೈಲು ಆನೆ ಬಿಡಾರದ ಹಿರಿಯ ಆನೆ ಗೀತಾ ಇಂದು ಬೆಳಗ್ಗೆ ವಯೋಸಹಜ ಅನಾರೋಗ್ಯದಿಂದ ಮೃತಪಟ್ಟಿದೆ. ವಯೋಸಹಜ ಕಾರಣದಿಂದ ಗೀತಾ ಆನೆ ಕಳೆದ ನಾಲ್ಕು ದಿನದಿಂದ ಆಹಾರವನ್ನು ತ್ಯಜಿಸಿತ್ತು. ಇಂದು ಬೆಳಗ್ಗೆ ಸಕ್ರೆಬೈಲು ಕ್ರಾಲ್ ಸಮೀಪ ಮೃತಪಟ್ಟಿದೆ. ಗೀತಾ ಆನೆಯನ್ನು 1968ರಲ್ಲಿ ಕಾಕನಕೋಟೆಯಲ್ಲಿ ಸೆರೆ ಹಿಡಿದು ಪಳಗಿಸಿ ಬಳಿಕ ಸಕ್ರೆಬೈಲು ಆನೆ ಬಿಡಾರಕ್ಕೆ ತರಲಾಗಿತ್ತು. ರಾಜ್ಯದ ಅತಿ ಹಿರಿಯ ಆನೆ ಮೃತಪಟ್ಟಿರುವುದು ನೋವಿನಸಂಗತಿಯಾಗಿದೆ.
Read More »- ಕೈ ಚೀಲದಲ್ಲಿ ಸುತ್ತಿಟ್ಟ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆ. ...
- ತ್ಯಾವರೆಕೊಪ್ಪ ಮೃಗಾಲಯದಲ್ಲಿ ಹೆಣ್ಣು ಹುಲಿ ಸಾವು ...
- ಕಾಡಾನೆ ಬಳಿಕ ಚಿರತೆ ಹಾವಳಿ: ಗುಬ್ಬಿಗಾ ಗ್ರಾಮದಲ್ಲಿ ನಾಯಿ ಹೊತ್ತೊಯ್ದ ಚಿರತೆ ...
- ಸಿಡಿಮದ್ದು ಸ್ಫೋಟದಿಂದ ಬಾಲಕನಿಗೆ ಗಾಯ- ಆಸ್ಪತ್ರೆಗೆ ದಾಖಲು ...
- ಧನಂಜಯ ಸರ್ಜಿ ಹೆಸರಲ್ಲಿ ಸ್ವೀಟ್ ಗಿಫ್ಟ್: ಆರೋಪಿ ಬಂಧಿಸಿದ ಕೋಟೆ ಪೊಲೀಸರು. ...
- ಮೆಗ್ಗಾನ್ ಆಸ್ಪತ್ರೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭೇಟಿ.. ...
- ಹಿರಿಯ ಸಾಹಿತಿ ನಾ.ಡಿಸೋಜ ನಿಧನ : ಬೇಳೂರು ಸಂತಾಪ ...
- ಶ್ರೀ ಗುರುಬಸವ ಮಹಾಶಿವಯೋಗಿಗಳ ಪುಣ್ಯ ಸ್ಮರಣೋತ್ಸವ ಹಾಗೂ ಜಯಂತಿ ಅಂಗವಾಗಿ ವಿವಿಧ ಸ್ಪರ್ಧೆಗಳು.. ...
- ಎಂಎಸ್ಪಿ ಗೆ ಆಗ್ರಹಿಸಿ, ಶಿವಮೊಗ್ಗದಲ್ಲಿ ರೈತರ ಪ್ರತಿಭಟನೆ ...
- ಕಾರು – ಬಸ್ ಮುಖಾಮುಖಿ ಡಿಕ್ಕಿ- ಇಬ್ಬರು ಸಾವು ...
Recent Comments