Breaking News

Tag Archives: ಹೆಚ್.ಎಸ್.ಸುಂದರೇಶ್

ನೆರೆ ಸಂತ್ರಸ್ಥರ ಪರಿಹಾರದಲ್ಲೂ ತಾರತಮ್ಯ – ಹೆಚ್.ಎಸ್.ಸುಂದರೇಶ್

ಶಿವಮೊಗ್ಗ : ರಾಜ್ಯ ಸರ್ಕಾರ ನೆರೆ ಸಂತ್ರಸ್ಥರಿಗೆ ಪರಿಹಾರ ನೀಡುವಲ್ಲಿಯೂ ತಾರತಮ್ಯ ಮಾಡುತ್ತಿದೆ ಎಂದು ಕಾಂಗ್ರೆಸ್ ಶಿವಮೊಗ್ಗ ಜಿಲ್ಲಾ ಅಧ್ಯಕ್ಷ  ಹೆಚ್.ಎಸ್.ಸುಂದರೇಶ್ ದೂರಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಡಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ನೆರೆ ಪರಿಸ್ಥಿತಿ ಉಂಟಾಗಿ ಕೆಲ ತಿಂಗಳು ಕಳೆದಿವೆ. ನೆರೆಯಿಂದಾಗಿ ಹಲವು ಕುಟುಂಬಗಳು ಮನೆ, ಮಠ ಕಳೆದುಕೊಂಡು ಬೀದಿ ಪಾಲಾಗಿದ್ದರು. ಸಂತ್ರಸ್ಥರಿಗೆ ಪರಿಹಾರ ಘೋಷಣೆ ಮಾಡಿದ್ದ ರಾಜ್ಯ ಸರ್ಕಾರ, ಈವರೆಗೂ ಸಂತ್ರಸ್ತರಿಗೆ ಸವಲತ್ತು ಕೊಟ್ಟಿಲ್ಲ. ಕೆಲವರಿಗೆ 10, 25, 35 ಸಾವಿರ ಕೊಟ್ಟಿದ್ದಾರೆ. ಸ್ವಪಕ್ಷೀಯರಿಗೆ 35 ಸಾವಿರ ಕೊಟ್ಟಿದ್ದು, ಅವರ ಪಕ್ಷದ ಕಾರ್ಯಕರ್ತರ ಮನೆ ...

Read More »