Breaking News

Tag Archives: ಹೈಟಿ ಭೂಕಂಪ : 300ರ ಗಡಿ ದಾಟಿದ ಸಾವಿನ ಸಂಖ್ಯೆ

ಹೈಟಿ ಭೂಕಂಪ : 300ರ ಗಡಿ ದಾಟಿದ ಸಾವಿನ ಸಂಖ್ಯೆ

Cnewstv.in / 16.08.2021/ ಹೈಟಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹೈಟಿ : ಕೆರಿಬಿಯನ್ ದ್ವೀಪ ರಾಷ್ಟ್ರ ಹೈಟಿಯಲ್ಲಿ ಭೂಕಂಪ ಸಂಭವಿಸಿದೆ, ಪರಿಣಾಮವಾಗಿ ಮುನ್ನೂರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ರಿಕ್ಟರ್ ಮಾಪಕದಲ್ಲಿ 7.2 ತೀವ್ರತೆಯಲ್ಲಿ ಭೂಮಿ ಕಂಪಿಸಿದೆ. ಭೂಕಂಪದ ದುರಂತದಲ್ಲಿ ಒಟ್ಟು 304 ಮಂದಿ ಮೃತಪಟ್ಟಿದ್ದು, 1800 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಅನೇಕ ಜನರು ಬಹುಮಹಡಿಯ ಕಟ್ಟಡಗಳಲ್ಲಿ ವಾಸವಾಗಿದ್ದು, ಬಹಳಷ್ಟು ಮಂದಿ ಅವಶೇಷಗಳಡಿ ಸಿಲುಕಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾವಿರಾರು ಕಟ್ಟಡಗಳು, ಮನೆಗಳು, ...

Read More »